Monday, 12th May 2025

Tumkur News: ಹೇಮಾವತಿ ನೀರಿಗಾಗಿ ಮನೆಗೊಬ್ಬರಂತೆ ಜೈಲಿಗೆ ಹೋಗಲು ಸಿದ್ದ

ಗುಬ್ಬಿ: ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭ ಮಾಡಿರುವ ಹಿನ್ನೆಲೆಯಲ್ಲಿ ಮುಂದಿನ ಹೋರಾಟ ಕುರಿತಾಗಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಸಭೆ ನಡೆಯಿತು.  ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ತುಮಕೂರು ಜಿಲ್ಲೆಯ ರೈತರಿಗೆ ಮರಣ ಶಾಸನ ಬರೆಯುವ ಲಿಂಕ್ ಕೆನಾಲ್ ಯೋಜನೆ ಮಾಡಲು ಐವತ್ತು ಲಾರಿಗಳಲ್ಲಿ ಬೃಹತ್ ಗಾತ್ರದ ಪೈಪುಗಳನ್ನು ತಂದು ಕಾಮಗಾರಿ ಪ್ರಾರಂಭಿಸಿದ್ದು. ಯಾವುದೇ ಕಾರಣಕ್ಕೂ ನಾವು ಕಾಮಗಾರಿ ನಡೆಸಲು ಬಿಡುವುದಿಲ್ಲ. ಪ್ರತಿ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡಿ […]

ಮುಂದೆ ಓದಿ