Tuesday, 13th May 2025

ವಿನಾಕಾರಣ ಹೈಕೋರ್ಟ್‌ ಕೋರ್ಟ್‌ ಹಾಲ್‌ ಪ್ರವೇಶಿಸಿದರೆ ಜೈಲಿಗೆ….!

ಬೆಂಗಳೂರು: ಸಂಬಂಧವಿಲ್ಲದ ವ್ಯಕ್ತಿಗಳು ವಿನಾಕಾರಣ ಹೈಕೋರ್ಟ್‌ ಕೋರ್ಟ್‌ ಹಾಲ್‌ ಪ್ರವೇಶಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ. ಹೀಗೊಂದು ಮೌಖಿಕ ಎಚ್ಚರಿಕೆ ನೀಡಿರುವ ಕೋರ್ಟ್‌, ವಿಚಾರಣೆಗೆ ಸಂಬಂಧವಿಲ್ಲದೆ ಅನಗತ್ಯ ವಾಗಿ ಕೋರ್ಟ್ ಹಾಲ್‌ಗಳಲ್ಲಿ ಕಾಣಿಸಿಕೊಂಡರೆ ಅಂತಹವರನ್ನು ಬಂಧಿಸಿ ನೇರವಾಗಿ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದೆ. ಸಚಿವ ಮುನಿರತ್ನ ವಿರುದ್ಧ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ದಾಖಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯ ವಿಚಾರಣೆ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ಏಕಸದಸ್ಯ ಈ ಎಚ್ಚರಿಕೆ ನೀಡಿದೆ. ‘ವಕೀಲರು, ಕಾನೂನು ವಿದ್ಯಾರ್ಥಿಗಳು, […]

ಮುಂದೆ ಓದಿ

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯಾಗಲಿ: ಪ್ರಧಾನಿ ಮೋದಿ

ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ನ್ಯಾಯ ವ್ಯವಸ್ಥೆಯ ಮೇಲೆ ಜನಸಾಮಾನ್ಯರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯಗಳ...

ಮುಂದೆ ಓದಿ

ದೆಹಲಿ ಹೈಕೋರ್ಟ್’ನ ನ್ಯಾಯಾಧೀಶರನ್ನಾಗಿ ಮೊದಲ ಸಲಿಂಗಕಾಮಿ ನೇಮಕ

ನವದೆಹಲಿ: ದೇಶವು ಅಂತಿಮವಾಗಿ ಸಾಂವಿಧಾನಿಕ ನ್ಯಾಯಾಲಯದ ಅಧ್ಯಕ್ಷತೆ ವಹಿಸುವ ನ್ಯಾಯಾಧೀಶರನ್ನಾಗಿ ಸಲಿಂಗಕಾಮಿಯೊಬ್ಬರು ನೇಮಕವಾಗಿದ್ದಾರೆ. ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ ನ ನ್ಯಾಯಾಧೀಶರನ್ನಾಗಿ ನೇಮಕ...

ಮುಂದೆ ಓದಿ

ಕುಂಭಮೇಳಕ್ಕೆ ಆಗಮಿಸುವ ಭಕ್ತರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ನವದೆಹಲಿ: ದೇಶದಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದು ಕೊಂಡಿರುವ ಬೆನ್ನಲ್ಲೆ ಕುಂಭ ಮೇಳಕ್ಕೆ ಆಗಮಿಸುವ ಭಕ್ತರು ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು...

ಮುಂದೆ ಓದಿ

ಆಂಧ್ರಪ್ರದೇಶ, ಸಿಕ್ಕಿಂ ಹೈಕೋರ್ಟ್‌ ಸಿಜೆಐಗಳ ವರ್ಗ

ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರ ಕುಮಾರ್‌ ಮಹೇಶ್ವರಿ ಅವರನ್ನು ಸಿಕ್ಕಿಂ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರೂಪ್ ಕುಮಾರ್‌ ಗೋಸ್ವಾಮಿ...

ಮುಂದೆ ಓದಿ