Thursday, 15th May 2025

ಕರ್ನಾಟಕ ಹೈಕೋರ್ಟ್‌ನ ಹತ್ತು ಹೆಚ್ಚುವರಿ ನ್ಯಾಯಾಧೀಶರ ಖಾಯಂ ಮಾಡಿ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹತ್ತು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶ ರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಾಧೀಶರು: ಮರಳೂರು ಇಂದ್ರಕುಮಾರ್ ಅರುಣ್, ಎಂಗಲಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ, ಸವಣೂರು ವಿಶ್ವಜಿತ್ ಶೆಟ್ಟಿ, ಶಿವಶಂಕರ್ ಅಮರಣ್ಣವರ್, ಮಕ್ಕಿಮನೆ ಗಣೇಶಯ್ಯ ಉಮಾ, ವೇದವ್ಯಾಸಾಚಾರ್ ಶ್ರೀಶಾನಂದ, ಹಂಚಾಟೆ ಸಂಜೀವಕುಮಾರ, ಪದ್ಮರಾಜ್ ನೇಮಚಂದ್ರ ದೇಸಾಯಿ, ಪಂಜಿಗದ್ದೆ ಕೃಷ್ಣ ಭಟ್ ಮುಂತಾದವರು. ತಿಂಗಳ ಆರಂಭದಲ್ಲಿ, 12 ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ಹುದ್ದೆಗೆ 68 ಹೆಸರುಗಳನ್ನು ಏಕಕಾಲದಲ್ಲಿ ಶಿಫಾರಸು ಮಾಡುವ ಐತಿಹಾಸಿಕ ನಿರ್ಧಾರದ ನಂತರ, ಮುಖ್ಯ ನ್ಯಾಯಮೂರ್ತಿ […]

ಮುಂದೆ ಓದಿ