Sunday, 11th May 2025

ಬಟ್ಟೆ ಧರಿಸುವುದು ಹಕ್ಕಾದರೆ, ಧರಿಸದೇ ಇರುವುದು ಹಕ್ಕಿನಡಿಯೇ ಬರುತ್ತದೆ

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿ ಹಿಜಾಬ್‌ ಕುರಿತ ವಿಚಾರಣೆಯಲ್ಲಿ ಹಿಜಾಬ್​ ಬಟ್ಟೆ ಧರಿಸುವುದು ಹಕ್ಕು ಎಂದು ಅರ್ಜಿದಾರರ ಪರ ವಕೀಲ ದೇವದತ್​ ಕಾಮತ್​ ಹೇಳಿದರೆ, ಬಟ್ಟೆ ಧರಿಸದೇ ಇರುವುದೂ ಕೂಡ ಹಕ್ಕಿನ ವ್ಯಾಪ್ತಿಗೆ ಬರುತ್ತದೆ ಎಂದು ನ್ಯಾಯಪೀಠ ಹೇಳಿತು. ಶಾಲಾ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್​ ಧರಿಸಲು ನಿಷೇಧಿಸಿದ ಕುರಿತು ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಎರಡನೇ ದಿನದ ವಿಚಾರಣೆ ನಡೆಸುತ್ತಿದೆ. ಫಿರ್ಯಾದುದಾರರ ಪರ ವಾದ ಮಂಡಿಸುತ್ತಿರುವ ದೇವದತ್​ ಕಾಮತ್​ ಒಂದು ಹಂತ ದಲ್ಲಿ ಹಿಜಾಬ್​ ಧರಿಸುವುದು ಮಹಿಳೆಯರ […]

ಮುಂದೆ ಓದಿ

ಹಿಜಾಬ್‌ ನಿಷೇಧ: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ, ಸೆಪ್ಟೆಂಬರ್ 5ಕ್ಕೆ ವಿಚಾರಣೆ

ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿ ಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಮೇಲ್ಮನವಿಗಳ ವಿಚಾರಣೆ ನಡೆಸಿದ...

ಮುಂದೆ ಓದಿ

ಹಿಜಾಬ್‌ ನಿಷೇಧ: ಆ.29ರಂದು ಮೇಲ್ಮನವಿಗಳ ವಿಚಾರಣೆ

ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ಭಾರತದ...

ಮುಂದೆ ಓದಿ

ಹಿಜಾಬ್ ತೀರ್ಪು ವಿರೋಧಿಸಿ ನಾಳೆ ಕರ್ನಾಟಕ ಬಂದ್​ಗೆ ಕರೆ

ಬೆಂಗಳೂರು: ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿರುವ​ ಮುಸ್ಲಿಂ ಸಂಘಟನೆ ಮುಖಂಡರು...

ಮುಂದೆ ಓದಿ

ಹೋಳಿ ಹಬ್ಬದ ಬಳಿಕ ಹಿಜಾಬ್​ ಮೇಲ್ಮನವಿ ವಿಚಾರಣೆ: ಸುಪ್ರೀಂ

ನವದೆಹಲಿ: ಶಾಲಾ – ಕಾಲೇಜುಗಳಲ್ಲಿ ಹಿಜಾಬ್​ ಧರಿಸುವಂತಿಲ್ಲ ಎಂಬ ರಾಜ್ಯ ಹೈಕೋರ್ಟ್ ಆದೇಶದ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಹೋಳಿ ಹಬ್ಬದ ರಜೆ ಬಳಿಕ ಮೇಲ್ಮನವಿ ವಿಚಾರಣೆ...

ಮುಂದೆ ಓದಿ

ವಸ್ತ್ರ ಸಂಹಿತೆಗಳನ್ನು ವಿದ್ಯಾರ್ಥಿನಿಯರು ಪಾಲಿಸಬೇಕು: ರೇಖಾ ಶರ್ಮಾ

ನವದೆಹಲಿ: ತರಗತಿಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಜಾರಿ ಮಾಡಿರುವ ವಸ್ತ್ರ ಸಂಹಿತೆಗಳನ್ನು ವಿದ್ಯಾರ್ಥಿನಿ ಯರು ಪಾಲಿಸಬೇಕು ಎಂದು ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ರಾಷ್ಟ್ರೀಯ...

ಮುಂದೆ ಓದಿ

#AsaduddinOwaisi
ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಆರಾಧನೆ ಕ್ರಿಯೆಯಾಗಿದೆ: ಒವೈಸಿ

ಹೈದರಾಬಾದ್:‌ ಹಿಜಾಬ್ ನಿಷೇಧ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ತಾನು ಒಪ್ಪುವುದಿಲ್ಲ ಎಂದು ಎಐಎಮ್‌ಐಎಂ ಸಂಸದ ಅಸಾದುದ್ದೀನ್‌ ಒವೈಸಿ ಹೇಳಿದ್ದಾರೆ. ತೀರ್ಪು ಹೊರಬರುತ್ತಿದ್ದಂತೆ ಸರಣಿ ಟ್ವೀಟ್‌...

ಮುಂದೆ ಓದಿ

ಹಿಜಾಬ್ ಅಂತಿಮ ತೀರ್ಪು ಪ್ರಕಟಕ್ಕೆ ಕ್ಷಣಗಣನೆ

ಬೆಂಗಳೂರು: ಹೈಕೋರ್ಟ್‌ನಲ್ಲಿ ಮಂಗಳವಾರ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಹಿಜಾಬ್ ಧರಿಸಲು...

ಮುಂದೆ ಓದಿ

ಗದ್ದುಗೆ ಏರಿದ್ದು, ಹಿಂದೂ ಕಾರ್ಯಕರ್ತರ ಸಮಾಧಿ ಮೇಲೆ

ಚಕ್ರವರ್ತಿ ಸೂಲಿಬೆಲೆ, ಸಂಸ್ಥಾಪಕ, ಯುವ ಬ್ರಿಗೇಡ್ ಸಂದರ್ಶನ: ರಂಜಿತ್ ಎಚ್.ಅಶ್ವತ್ಥ ಹಿಂದೂ ಕಾರ್ಯಕರ್ತರ ಸಮಾಧಿಯ ಮೇಲೆ ಬಂದ ಬಿಜೆಪಿ ಸರಕಾರ, ಈಗ ಮಾಡುತ್ತಿರುವುದೇನು? ಇಂದು ಹರ್ಷ ನಾಳೆ...

ಮುಂದೆ ಓದಿ

ಹಿಂದುತ್ವ, ಹಿಜಾಬ್‌ಗಾಗೇ ಹತ್ಯೆ

ಎರಡು ವರ್ಷಗಳಿಂದ ನಿಗಾ, ಸಂಚು ರೂಪಿಸಿ ಕೊಲೆ ಆರು ಬಾರಿ ದಾಳಿಯಲ್ಲಿ ವಿಫಲ, 7ನೇ ಬಾರಿ ಯಶಸ್ವಿ ಪೊಲೀಸ್ ತನಿಖೆಯಿಂದ ದೃಢ ವೈಯಕ್ತಿಕ ದ್ವೇಷವೇ ಪ್ರಮುಖ ಕಾರಣ...

ಮುಂದೆ ಓದಿ