Wednesday, 14th May 2025

ಹಿಂದಿ ಹೇರಿಕೆ, ಕೇಂದ್ರ ಸರ್ಕಾರದ ಲಜ್ಜೆಗೆಟ್ಟ ಯತ್ನ: ಎಂ.ಕೆ ಸ್ಟಾಲಿನ್‌ ಆರೋಪ

ತಿರುವಲ್ಲೂರ್‌: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲಜ್ಜೆಗೆಟ್ಟು ಹಿಂದಿ ಹೇರಿಕೆ ಮಾಡುತ್ತಿದ್ದು, ನಮ್ಮ ಸರ್ಕಾರ ಅದನ್ನು ತಡೆಯುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಹಿಂದಿ ವಿರೋಧಿ ಹೋರಾಟದಲ್ಲಿ ಮಡಿದವರ ನೆನಪಿಗಾಗಿ ಇಲ್ಲಿ ನಡೆದ ಭಾಷಾ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರ ಹಿಂದಿ ಹೇರಿಕೆ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿದೆ ಎಂದು ಅವರು ದೂರಿದರು. ‘ಭಾರತದ ಒಕ್ಕೂಟವನ್ನು ಆಳ್ವಿಕೆ ಮಾಡುತ್ತಿರುವ ಬಿಜೆಪಿ ಸರ್ಕಾರವು ಹಿಂದಿ ಹೇರಿಕೆ ಮಾಡುವುದನ್ನು ಅಭ್ಯಾಸವನ್ನಾಗಿ ಮಾಡಿಕೊಂಡಿದೆ. ಆಡಳಿತದಿಂದ […]

ಮುಂದೆ ಓದಿ