Tuesday, 13th May 2025

ಹೊಸ ಪಕ್ಷ ‘ಹಿಂದೂಸ್ಥಾನ ಜನತಾ ಪಾರ್ಟಿ’ ನಾಳೆ ಅಸ್ತಿತ್ವಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಹೊಸ ದೊಂದು ರಾಜಕೀಯ ಪಕ್ಷ ಉದಯವಾಗಲಿದ್ದು, ಆ.೭ರಂದು ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ. ವಿನಾಯಕ ಮಾಳದಕರ್ ನೇತೃತ್ವದಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಳಿಕ ಮಠಾಧೀಶ ರಿಂದಲೇ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ನೂತನ ಪಕ್ಷಕ್ಕೆ ಚಾಲನೆ ದೊರೆಯ ಲಿದೆ.  ನೂತನ ಪಕ್ಷದ […]

ಮುಂದೆ ಓದಿ