Thursday, 15th May 2025

ಅಕ್ರಮ ಜಾಹೀರಾತುಗಳ ಹಾವಳಿ ತಡೆಗೆ ನಿರ್ದೇಶನ ನೀಡಿ: ಪಿಐಎಲ್ ವಿಚಾರಣೆ

ಬೆಂಗಳೂರು: ನಗರದಲ್ಲಿ ಅನಧಿಕೃತ ಜಾಹೀರಾತುಗಳ ಅಳವಡಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಹಾಗೂ ಜಾಹೀರಾತು ಅಕ್ರಮ ಅಳವಡಿಕೆ ತಡೆಗೆ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ. ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತ ಹೋರ್ಡಿಂಗ್‌ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ […]

ಮುಂದೆ ಓದಿ