Monday, 12th May 2025

ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಇಂದಿನಿಂದ ಹೋಮ್ ಐಸೋಲೇಷನ್‌

ನವದೆಹಲಿ: ಭಾರತಕ್ಕೆ ಇಂದಿನಿಂದ ಆಗಮಿಸುವ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರು ಒಂದು ವಾರದವರೆಗೆ ಕಡ್ಡಾಯವಾಗಿ ಹೋಮ್ ಐಸೋಲೇಷನ್‌ಗೆ ಒಳಗಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಶುಕ್ರವಾರ ತಿಳಿಸಿದೆ. ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕರೋನಾ ವೈರಸ್‌ನ ಓಮೈಕ್ರಾನ್ ರೂಪಾಂತರವನ್ನು ಕಡಿಮೆ ಗೊಳಿಸಲು ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪ್ರಯಾಣಿಕರು ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್‌ಗೆ ಒಳಗಾಗಬೇಕು ಮತ್ತು ಭಾರತಕ್ಕೆ ಆಗಮಿಸಿದ ಎಂಟನೇ ದಿನದಂದು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕೈಗೊಳ್ಳಬೇಕು. 5 […]

ಮುಂದೆ ಓದಿ