Monday, 12th May 2025

Dr G Parameshwar: ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ ಮಾನವ ಸರಪಳಿ 

ಶಿರಾ: ಜಾತಿ, ಮತ, ಧರ್ಮ ಎಂಬ ಯಾವುದೇ ಬೇಧವಿಲ್ಲದೆ ನಾವೆಲ್ಲರೂ ಒಂದೇ ಎನ್ನುವ ಮನೋಭಾವದಿಂದ ಜಿಲ್ಲೆಯ ಜನ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮಾನವ ಸರಪಳಿಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಮಹತ್ವ ವನ್ನು ಎತ್ತಿ ಹಿಡಿದಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ ತಿಳಿಸಿದರು.  ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಲ್ಲಿಂದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ […]

ಮುಂದೆ ಓದಿ