Saturday, 10th May 2025

Honey Trap

Honey Trap: ಲೈಂಗಿಕ ಕ್ರಿಯೆಯ ಆಸೆ ತೋರಿಸಿ ಹನಿಟ್ರ್ಯಾಪ್‌; ಮರ್ಯಾದೆಗೆ ಅಂಜಿ ಕೋಟಿ ರೂ. ಕೊಟ್ಟ ನಿವೃತ್ತ ಅಧಿಕಾರಿ!

ಇತ್ತೀಚೆಗೆ ಕೆಲವು ಜನ ಹಣ (Honey Trap) ಸಂಪಾದಿಸಲು ಹನಿ ಟ್ರ್ಯಾಪ್ ಮಾರ್ಗ ಅನುಸರಿಸುತ್ತಿದ್ದಾರೆ. ಹಣವಿರುವ ವ್ಯಕ್ತಿಯೊಂದಿಗೆ ಮಹಿಳೆಯೊಬ್ಬಳನ್ನು ಕಳುಹಿಸಿ ಅವರ ಜೊತೆ ಸ್ನೇಹ ಬೆಳೆಸಿ ಕೊನೆಗೆ ಆ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿ ಅದಕ್ಕೆ ಸಂಬಂಧಪಟ್ಟ ವಿಡಿಯೊ, ಪೋಟೊಗಳನ್ನು ತೆಗೆದು ಅದನ್ನು ಆ ವ್ಯಕ್ತಿಗೆ ತೋರಿಸಿ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕೂಡ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ನಿವೃತ್ತ ಬಿಎಚ್ಇಎಲ್ ಅಧಿಕಾರಿಯನ್ನು ಹನಿಟ್ರ್ಯಾಪ್ ಗ್ಯಾಂಗ್ ಮೋಸಗೊಳಿಸಿ ಅವರಿಂದ ಸಾಕಷ್ಟು ಹಣವನ್ನು ಸುಲಿಗೆ ಮಾಡಿದೆ.

ಮುಂದೆ ಓದಿ

ಸೇನೆಯ ಗೌಪ್ಯ ಮಾಹಿತಿ ಹಂಚಿಕೆ: ಯೋಧನ ಬಂಧನ

ನವದೆಹಲಿ: ಪಾಕಿಸ್ತಾನದ ಮಹಿಳಾ ಏಜೆಂಟ್​ ಜೊತೆ ಹನಿಟ್ರ್ಯಾಪ್​​ನಲ್ಲಿ ಸಿಲುಕಿ ಭಾರತೀಯ ಸೇನೆಯ ಗೌಪ್ಯ ಮಾಹಿತಿ ಮತ್ತು ಕಾರ್ಯತಂತ್ರದ ಮಾಹಿತಿ ಹಂಚಿ ಕೊಂಡಿದ್ದಕ್ಕಾಗಿ ಯೋಧನೋರ್ವನ ಬಂಧಿಸಲಾಗಿದೆ. ಭಾರತೀಯ ಯೋಧ ಪ್ರದೀಪ್...

ಮುಂದೆ ಓದಿ

ಹನಿಟ್ರ‍್ಯಾಪ್‍ಗೆ ಸಿಲುಕಿ ಮಾಹಿತಿ ಸೋರಿಕೆ: ಅಧಿಕಾರಿ ಬಂಧನ

ನವದೆಹಲಿ: ಪಾಕಿಸ್ತಾನ ಮೂಲದ ಏಜೆಂಟ್‍ನ ಹನಿಟ್ರ‍್ಯಾಪ್‍ಗೆ ಸಿಲುಕಿ ರಕ್ಷಣಾ ಇಲಾಖೆ ಯ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಸಾರ್ಜೆಂಟ್ ದರ್ಜೆಯ ಅಧಿಕಾರಿಯನ್ನು ಬಂಧಿಸಲಾಗಿದೆ....

ಮುಂದೆ ಓದಿ