Thursday, 15th May 2025

ಆಪಲ್ ಡೈಲಿ ಪತ್ರಿಕೆಯ ಸಂಪಾದಕ, ಸಿಇಓಗೆ ಜಾಮೀನು ನಿರಾಕರಣೆ

ಹಾಂಗ್‌ ಕಾಂಗ್‌: ರಾಷ್ಟ್ರೀಯ ಭದ್ರತಾ ಕಾನೂನಿನಡಿ ಬಂಧನಕ್ಕೊಳಗಾಗಿದ್ದ ಆಪಲ್ ಡೈಲಿ ಪತ್ರಿಕೆಯ ಮುಖ್ಯ ಪತ್ರಿಕೆಯ ಮುಖ್ಯ ಸಂಪಾದಕರು ಮತ್ತು ಕಂಪನಿಯ ಮುಖ್ಯಸ್ಥರಿಗೆ ಹಾಂಗ್‌ಕಾಂಗ್‌ ನ್ಯಾಯಾಲಯ ಶನಿವಾರ ಜಾಮೀನು ನಿರಾಕರಿಸಿ, ವಿಚಾರಣೆಗೆ ಹಾಜರಾಗು ವಂತೆ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ಮ್ಯಾಜಿಸ್ಟ್ರೇಟ್ ವಿಕ್ಟರ್, ರಾಷ್ಟ್ರೀಯ ಭದ್ರತಾ ಕಾನೂನನ್ನು ಮತ್ತೆ ಉಲ್ಲಂಘಿಸುವುದಿಲ್ಲ ಎಂಬುದಕ್ಕೆ ಸಾಕಷ್ಟು ಆಧಾರಗಳಿಲ್ಲ. ಹಾಗೆಯೇ ಆರೋಪಿಗಳನ್ನು ಬಂಧಿಸಿ, ಲೈ ಚಿ ಕೋಕ್ ಕೇಂದ್ರಕ್ಕೆ ಕಳುಹಿಸುವಂತೆ ಆದೇಶಿಸಿದರು. ಮುಂದಿನ ವಿಚಾರಣೆಯನ್ನು ಆಗಸ್ಟ್ 13 ಕ್ಕೆ ನಿಗದಿಪಡಿಸಿದರು. ಮುಖ್ಯ ಸಂಪಾದಕ […]

ಮುಂದೆ ಓದಿ

ಹಾಂಕಾಂಗ್‌ನಲ್ಲಿ ಐವರು ಸಂಪಾದಕರ ಬಂಧನ

ಹಾಂಗ್‌ಕಾಂಗ್‌: ರಾಷ್ಟ್ರೀಯ ಭದ್ರತಾ ಕಾಯ್ದೆಯನ್ವಯ ಗುರುವಾರ ಐವರು ಸಂಪಾದಕರು ಮತ್ತು ಕಾರ್ಯ ನಿರ್ವಾಹಕರನ್ನು, ವಿದೇಶಿ ಶಕ್ತಿಗಳ ಜೊತೆಗೆ ಕೈಜೋಡಿಸಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಇದೇ ಮೊದಲಿಗೆ ಮಾಧ್ಯಮ...

ಮುಂದೆ ಓದಿ