Monday, 12th May 2025

ಬಾಲನಟಿಯಿಂದ ಐಎಎಸ್ ಅಧಿಕಾರಿವರೆಗಿನ ಪಯಣ

ಮಂಡ್ಯದ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ಸಾಧನೆ ಮಂಡ್ಯ: ಸ್ಟಾರ್ ಬಾಲನಟಿಯಾಗಿ(4ನೇ ವಯಸ್ಸಿನಿಂದಲೇ) ಸಿನಿಮಾರಂಗದಲ್ಲಿ ಮಿಂಚಿದ ಎಚ್.ಎಸ್.ಕೀರ್ತನಾ ಐ ಎ ಎಸ್ ಅಧಿಕಾರಿಯಾಗಿ ಮಂಡ್ಯದ ಉಪವಿಭಾಗಾಧಿಕಾರಿಗಳಾಗಿದ್ದಾರೆ. ಸ್ಫೂರ್ತಿಯ ಚಿಲುಮೆಯಂತೆ ಚಿತ್ರರಂಗದ ಬಾಲನಟಿಯಾಗಿ ನಟಿಸಿದ್ದ ಎಚ್.ಎಸ್.ಕೀರ್ತನಾ ಅವರು ದೊರೆ, ಗಂಗಾ ಯಮುನಾ, ಕರ್ಪೂರದ ಗೊಂಬೆ, ಮುದ್ದಿನ ಅಳಿಯ, ಉಪೇಂದ್ರ, ಎ, ಹಬ್ಬ, ಲೇಡಿ ಕಮಿಷನರ್, ಸರ್ಕಲ್ ಇನ್‌ಸ್ಪೆಕ್ಟರ್ ಸೇರಿದಂತೆ ವಿಷ್ಣುವರ್ಧನ್, ಶಿವರಾಜ್‌ಕುವಾರ್, ಅಂಬರೀಶ್, ರಮೇಶ್, ಶಶಿಕುವಾರ್, ದೊಡ್ಡಣ್ಣ ಸೇರಿದಂತೆ ಎಲ್ಲ ಸ್ಟಾರ್ ನಟರೊಂದಿಗೆ ಸುವಾರು 32 ಚಿತ್ರಗಳಲ್ಲಿ ನಟಿಸಿದ್ದಾರೆ. ಮಾತ್ರವಲ್ಲ ಚಿಗುರು, […]

ಮುಂದೆ ಓದಿ