Sunday, 11th May 2025

Book Release

Book Release: ಹುಬ್ಬಳ್ಳಿಯಲ್ಲಿ ಸೆ.17 ರಂದು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ

Book Release: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿಯ ಡಾ.ಡಿ.ಎಸ್‌. ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನದ ಸಹಯೋಗದಲ್ಲಿ ಸೆ. 17 ರಂದು ಮಂಗಳವಾರ ಸಂಜೆ 5.30ಕ್ಕೆ ನಗರದ ಜೆ.ಸಿ. ನಗರದಲ್ಲಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ 26 ನೇ ಪುಣ್ಯತಿಥಿ ಕಾರ್ಯಕ್ರಮ ಹಾಗೂ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಮುಂದೆ ಓದಿ

Vande Bharat train

Vande Bharat Train: ವಂದೇ ಭಾರತ್‌ಗೆ ಸೆ.16 ರಂದು ಪ್ರಧಾನಿ ಮೋದಿ ಚಾಲನೆ; ಹುಬ್ಬಳ್ಳಿ-ಪುಣೆ ನೇರ ಸಂಚಾರ

Vande Bharat Train: ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ...

ಮುಂದೆ ಓದಿ

Vande Bharat Train

Vande Bharat Train: ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು; ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಗಿಫ್ಟ್!

ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಕೊಡುಗೆ ನೀಡಿದೆ. ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ...

ಮುಂದೆ ಓದಿ