Tuesday, 13th May 2025

Team India as No One Test Team

ಮುಂಬೈ ಟೆಸ್ಟ್ ಗೆಲುವು: ಟೀಂ ಇಂಡಿಯಾಗೆ ನಂಬರ್ ಒನ್ ಪಟ್ಟ

ಮುಂಬೈ: ಎರಡನೇ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ನಂಬರ್ ಒನ್ ತಂಡ ವಾಗಿ ಹೊರಹೊಮ್ಮಿದೆ. ನ್ಯೂಜಿಲೆಂಡ್‌ನಿಂದ ಅಗ್ರ ಸ್ಥಾನ ಕಸಿದುಕೊಂಡಿದೆ.ಮುಂಬೈನಲ್ಲಿ ನಡೆದ ಎರಡನೇ ಮತ್ತು ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದ ನಾಲ್ಕನೇ ದಿನ ನ್ಯೂಜಿಲೆಂಡ್ ತಂಡವನ್ನು 372 ರನ್‌ ಗಳಿಂದ ಸೋಲಿಸುವ ಮೂಲಕ ಭಾರತ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು. 540 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 167 ರನ್‌ಗಳಿಗೆ ಆಲೌಟ್ […]

ಮುಂದೆ ಓದಿ

ಐಸಿಸಿ ಟೆಸ್ಟ್ ಶ್ರೇಯಾಂಕ: ಕೊಹ್ಲಿಯನ್ನು ಹಿಂದಿಕ್ಕಿದ ರೋಹಿತ್‌

ದುಬೈ: ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ, ನಾಯಕ ವಿರಾಟ್ ಕೊಹ್ಲಿ ಅವರನ್ನ ಹಿಂದಿಕ್ಕಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಶ್ರೇಯಾಂಕಿತ ಭಾರತೀಯ ಬ್ಯಾಟ್ಸ್ ಮನ್ ಆಗಿ...

ಮುಂದೆ ಓದಿ

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: 37ನೇ ಸ್ಥಾನಕ್ಕೆ ಏರಿದ ಕೆ. ಎಲ್. ರಾಹುಲ್

ದುಬೈ: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ ಕೆ. ಎಲ್. ರಾಹುಲ್ ಅವರು ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ ನಲ್ಲಿ 19...

ಮುಂದೆ ಓದಿ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಐದನೇ ಸ್ಥಾನಕ್ಕೆ ಕುಸಿದ ಕೊಹ್ಲಿ

ದುಬೈ: ಇಂಗ್ಲೆಂಡ್‌ ವಿರುದ್ದ ಚೆನ್ನೈ ಟೆಸ್ಟ್ ಸೋಲಿನ ನಂತರ ವಿರಾಟ್ ಕೊಹ್ಲಿಗೆ ಮತ್ತೊಂದು ಆಘಾತ ಎದುರಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ್ಯಾಂಕಿಂಗ್...

ಮುಂದೆ ಓದಿ

ಐಸಿಸಿ ಟೆಸ್ಟ್ ಶ್ರೇಯಾಂಕ: ಕೊಹ್ಲಿಗೆ ಹಿನ್ನಡೆ, 13ನೇ ಸ್ಥಾನಕ್ಕೇರಿದ ಪಂತ್‌

ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ....

ಮುಂದೆ ಓದಿ