Wednesday, 14th May 2025

ಕ್ಯಾಲಿಫೋರ್ನಿಯಾದಲ್ಲಿ ಐಸಿಯು ಹಾಸಿಗೆಗಳು ಭರ್ತಿ !

ಸ್ಯಾಕ್ರಮೆಂಟೊ: ಕ್ಯಾಲಿಫೋರ್ನಿಯಾದ ಕೇಂದ್ರ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿರುವ ತೀವ್ರ ನಿಗಾ ಘಟಕಗಳಲ್ಲಿನ ಹಾಸಿಗೆಗಳು ಭರ್ತಿಯಾಗಿವೆ’ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ ಪ್ರಾಥಮಿಕ ಹಂತದ ಲಸಿಕೆ ಪಡೆಯದವರಲ್ಲಿ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. ಕಳೆದ ಗುರುವಾರದ ವೇಳೆಗೆ ಒಟ್ಟು 8,630 ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫ್ರೆಸ್ನೊ ಕೌಂಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೃಢಪಡಿಸಿದ ಮತ್ತು ಶಂಕಿತ ಕರೋನಾ ವೈರಸ್ ರೋಗಿಗಳ ಸಂಖ್ಯೆ ನಾಲ್ಕು ವಾರಗಳ ಹಿಂದೆ ಇದ್ದ ಸಂಖ್ಯೆಗಳಿಗಿಂತ ಎರಡು ಪಟ್ಟು […]

ಮುಂದೆ ಓದಿ