ಬೆಂಗಳೂರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾದ (IDBI jobs alert) 1000 ಎಕ್ಸಿಕ್ಯೂಟಿವ್ (ಸೇಲ್ಸ್ ಅಂಡ್ ಆಪರೇಷನ್ಸ್) ಹುದ್ದೆಗಳ ನೇಮಕಾತಿ ಸಂಬಂಧ ಡಿಸೆಂಬರ್ 01ರಂದು ಆನ್‌ಲೈನ್ ಪರೀಕ್ಷೆ (IDBI exam) ನಡೆಯಲಿದೆ. ಈ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಪ್‌ಲೋಡ್ ಮಾಡಲಾಗಿದ್ದು, ಇದೀಗ ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಿರುವವರು ಡಿಸೆಂಬರ್ 01 ರವರೆಗೆ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರಮುಖ ದಿನಾಂಕಗಳು, ಪರೀಕ್ಷೆ ವಿಧಾನ, ಇತರೆ ಮಾಹಿತಿಗಳು ಇಲ್ಲಿವೆ. ಹುದ್ದೆ ಹೆಸರು : […]