Wednesday, 14th May 2025

ಐಐಎಂನ 40 ಮಂದಿಗೆ ಕೊರೊನಾ ಸೋಂಕು ದೃಢ

ಅಹಮದಾಬಾದ್‌: ಗುಜರಾತ್‌ ರಾಜ್ಯದ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 25 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಹಮದಾಬಾದ್‌ ಮುನ್ಸಿಪಲ್ ಕಾರ್ಪೋರೇಷನ್ ಉಪ ಆರೋಗ್ಯ ಅಧಿಕಾರಿ ಮೆಹುಲ್ ಆಚಾರ್ಯ, ಕೊರೊನಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಜನರಲ್ಲಿ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಅವರನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಕ್ಯಾಂಪಸ್‌ನಲ್ಲಿ ಪ್ರವೇಶ ಹಾಗೂ […]

ಮುಂದೆ ಓದಿ