Wednesday, 14th May 2025

ನಾಲ್ಕು ರಾಜ್ಯಗಳ 45 ಸ್ಥಳಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರಿ ಸ್ವಾಮ್ಯದ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್‌ನಿಂದ ಕಲ್ಲಿದ್ದಲು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ, ನಾಲ್ಕು ರಾಜ್ಯಗಳ 45 ಸ್ಥಳಗಳ ಮೇಲೆ ಸಿಬಿಐ ಶನಿವಾರ ಏಕಕಾಲದಲ್ಲಿ ದಾಳಿ ನಡೆಸಿದೆ. ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ಗಳಲ್ಲಿ ಇಸಿಎಲ್ ಕಾರ್ಯನಿರ್ವಹಿಸುತ್ತದೆ. ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿ ಕೂಡ ಸಿಬಿಐ ದಾಳಿ ನಡೆಸಿದೆ. ಇಸಿಎಲ್‌ನ ಇಬ್ಬರು ಪ್ರಧಾನ ವ್ಯವಸ್ಥಾಪಕರು, ಇಬ್ಬರು ಇತರೆ ಅಧಿಕಾರಿಗಳು ಮತ್ತು ಮುಖ್ಯ ಭದ್ರತಾ ಅಧಿಕಾರಿ ಹಾಗೂ ಖಾಸಗಿ ವ್ಯಕ್ತಿ ಅನೂಪ್ ಮಾಝಿ ಹೆಸರನ್ನು ಎಫ್‌ಐಆರ್‌ನಲ್ಲಿ […]

ಮುಂದೆ ಓದಿ

ಅಕ್ರಮ ಗಣಿಗಾರಿಕೆ ಪ್ರಕರಣ: ಆಂಧ್ರ, ತೆಲಂಗಾಣ ಸೇರಿದಂತೆ 25 ಕಡೆ ದಾಳಿ

ಅಮರಾವತಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಟಿಡಿಪಿ ಮುಖಂಡ,...

ಮುಂದೆ ಓದಿ