Sunday, 11th May 2025

Heavy Rain

Heavy Rain: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಕಡಿಮೆ, ಹಿಮಾಲಯದ ತಪ್ಪಲಿನಲ್ಲಿ ಹೆಚ್ಚು ಮಳೆ ನಿರೀಕ್ಷೆ

ಆಗಸ್ಟ್ ನಲ್ಲಿ ಭಾರಿ ಮಳೆಯ (Heavy Rain) ಬಳಿಕ ಇದೀಗ ಭಾರತೀಯ ಹವಾಮಾನ ಇಲಾಖೆಯು ( India Meteorological Department) ಸೆಪ್ಟೆಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ದೇಶದ ವಿವಿಧ ಭಾಗಗಳಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಸರಾಸರಿ 168 ಮಿಮೀ ಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೂ ಕರ್ನಾಟಕದಲ್ಲಿ (karnataka) ಮಾತ್ರ ಸರಾಸರಿಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ. ವಾಯುಭಾರ ಕುಸಿತದ ಪರಿಣಾಮ ನಿರಂತರ ಮಳೆಯಾಗಲಿದೆ. ಹಿಮಾಲಯದ ತಪ್ಪಲಿನಲ್ಲಿ ವಿಶೇಷವಾಗಿ ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು […]

ಮುಂದೆ ಓದಿ