Thursday, 15th May 2025

ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ

ಕಾಶ್ಮೀರ: ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ಬಾಲಿವುಡ್‌ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಟ ಹಶ್ಮಿ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ. ಹಶ್ಮಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಮುಂಬರುವ ಚಿತ್ರ ‘ಗ್ರೌಂಡ್ ಜೀರೋ’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಪಹಲ್ಗಾಮ್‌ನಲ್ಲಿ ಎಲ್ಲಾ ಶೂಟಿಂಗ್ ಕೆಲಸಗಳು ನಡೆಯುತ್ತಿವೆ. ಆದರೆ ಇಲ್ಲಿ ಹಶ್ಮಿ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಇತ್ತೀಚೆಗಷ್ಟೇ ಇಮ್ರಾನ್ ಶೂಟಿಂಗ್ […]

ಮುಂದೆ ಓದಿ