Tuesday, 13th May 2025

ಲಸಿಕೆ ತೆಗೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿಗೆ ಕೊರೋನಾ ಪಾಸಿಟಿವ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ 19 ಲಸಿಕೆ ತೆಗೆದುಕೊಂಡ ಎರಡು ದಿನದ ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನಿವಾಸದಲ್ಲಿ ಸ್ವಯಂ ಐಸೊಲೇಷನ್ ಗೆ ಒಳಗಾಗಿರುವುದಾಗಿ ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಶುಕ್ರವಾರ ಇಮ್ರಾನ್ ಖಾನ್ ಮೊದಲ ಲಸಿಕೆ ಪಡೆದಿದ್ದು, ಜನರು ಪೂರ್ಣಪ್ರಮಾಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸು ವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ. ಪಾಕಿಸ್ತಾನದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನ […]

ಮುಂದೆ ಓದಿ

ವಿಶ್ವಾಸಮತ ಯಾಚನೆಯಲ್ಲಿ ಗೆದ್ದ ಇಮ್ರಾನ್‌ ಖಾನ್‌

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ಸಂಸತ್ತಿನಲ್ಲಿ ವಿಶ್ವಾಸಮತ ಯಾಚಿಸಿ, ಬಹುಮತ ಗಳಿಸಿದ್ದಾರೆ. ಪಾಕಿಸ್ತಾನದ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಅವರು ಚುನಾವಣೆಯಲ್ಲಿ...

ಮುಂದೆ ಓದಿ

ದಿಶಾ ರವಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ

ಕರಾಚಿ: ಟೂಲ್ ಕಿಟ್ ಪ್ರಕರಣದಲ್ಲಿ ಶನಿವಾರ ಬಂಧಿಸಲಾಗಿರುವ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ ನೀಡಿದೆ. ಇದೇ ವೇಳೆ ಮೋದಿ...

ಮುಂದೆ ಓದಿ