Sunday, 11th May 2025

ಗುಜರಾತ್ ವಿಧಾನಸಭೆ: ಕಾಂಗ್ರೆಸ್ 43 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 43 ಅಭ್ಯರ್ಥಿಗಳ ಪೈಕಿ 32 ಮಂದಿ ಹೊಸ ಮುಖಗಳು ಎಂದು ಪಕ್ಷ ಹೇಳಿದೆ. ವಡೋದರ ದಂತಹ ನಗರಗಳಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರಮುಖವಾಗಿ ರಾಜ್ಯಸಭಾ ಸದಸ್ಯ ಅಮೀ ಯಾಜ್ಞಿಕ್ ಅವರು ಬಿಜೆಪಿಯ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ವಿರುದ್ಧ ಬಿಜೆಪಿ ಭದ್ರಕೋಟೆಯಾದ ಅಹಮದಾಬಾದ್‌ನ ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. 2017 ರ ಚುನಾವಣೆಯಲ್ಲಿ ಪಟೇಲ್ ಅವರು ಅತಿ ಹೆಚ್ಚು ಅಂತರದಿಂದ ಗೆದ್ದಿದ್ದರು. […]

ಮುಂದೆ ಓದಿ

ಕಾಂಗ್ರೆಸ್‌ ಪಕ್ಷಕ್ಕೆ ಹಾರ್ದಿಕ್‌ ಪಟೇಲ್‌ ರಾಜೀನಾಮೆ

ಅಹಮದಾಬಾದ್‌: ಗುಜರಾತ್‌ನ ಪಾಟಿದಾರ್‌ ಸಮುದಾಯದ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದರು. ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ...

ಮುಂದೆ ಓದಿ

ಮಾಧವ ಸಿನ್ಹ ಸೋಲಂಕಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಧವ ಸಿನ್ಹ ಸೋಲಂಕಿ (93) ಶನಿವಾರ ನಿಧನರಾದರು. ಮಾಧವಸಿನ್ಹ ನಿಧನಕ್ಕೆ ಪ್ರಧಾನಿ...

ಮುಂದೆ ಓದಿ

ಗುಜರಾತ್ ಮಾಜಿ ಸಿಎಂ ಮಾಧವಸಿನ್ಹಾ ಸೋಲಂಕಿ ವಿಧಿವಶ

ಅಹಮದಾಬಾದ್​: ಹಿರಿಯ ಕಾಂಗ್ರೆಸ್​ ನಾಯಕ, ಗುಜರಾತ್ ಮಾಜಿ ಮುಖ್ಯಮಂತ್ರಿ ಮಾಧವಸಿನ್ಹಾ ಸೋಲಂಕಿ (94) ಅವರು ಶನಿವಾರ ಗಾಂಧಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಸೋಲಂಕಿ ವಿಧಿವಶರಾಗಿದ್ದು,...

ಮುಂದೆ ಓದಿ