Saturday, 10th May 2025

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬಕ್ಕೆ ಗಣ್ಯರ ಶುಭ ಹಾರೈಕೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 70ನೇ ಜನ್ಮದಿನದ ಅಂಗವಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು, ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಆತ್ಮೀಯ ಶುಭಾಶಯ ಗಳು.  ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷ ಲಭಿಸಲೆಂದು ಪ್ರಾರ್ಥಿಸುತ್ತೇನೆ. ಉಭಯ ದೇಶಗಳ ನಡುವಿನ ಸಂಬಂಧ ವನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ’ […]

ಮುಂದೆ ಓದಿ

ಹುಡುಗಾಟವಾಗದಿರಲಿ ಶಾಸನ ರಚನೆ

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಕ ರ್ನಾಟಕ ಮತ್ತೊಂದು ವಿಧಾನಮಂಡಲ ಅಧಿವೇಶನಕ್ಕೆ ಸಜ್ಜಾಗಿದೆ. ಕರೋನಾ ಆತಂಕದಿಂದ ಅರ್ಧಕ್ಕೆ ನಿಂತಿದ್ದ ಅಧಿವೇಶನ ನಡೆದು ಆರು ತಿಂಗಳು ಕಳೆದರೂ ರಾಜ್ಯದಲ್ಲಿ ಕರೋನಾ...

ಮುಂದೆ ಓದಿ

ನಾವು ಮಕ್ಕಳನ್ನು ಹೇಗೆ ಹುಟ್ಟಿಸುತ್ತೇವೆ ಎಂಬುದರ ಬಗ್ಗೆ ಅವರಿಗ್ಯಾಕೆ ಚಿಂತೆ?

ಸ0ಡೆ ಸಮಯ ಸೌರಭ್‌ ರಾವ್, ಕವಯಿತ್ರಿ, ಬರಹಗಾರ್ತಿ ಅಲ್ಲಾ, ರಾಜಕೀಯ ಮಾಡುವುದು ಬಿಟ್ಟು ಒಂದು ದೇಶದ ಹೆಂಗಸರ ಲೈಂಗಿಕ ಆಕರ್ಷಣೆ ಬಗ್ಗೆೆ ಓವಲ್ ಕಚೇರಿಯಂಥ ಸ್ಥಳದಲ್ಲಿ ಕೂತು...

ಮುಂದೆ ಓದಿ