Saturday, 10th May 2025

Siddaramayya

ಸಿದ್ದರಾಮಯ್ಯ ಅವರ ವಾಹನದತ್ತ ಹಣ ಎಸೆದ ಸಂತ್ರಸ್ಥ ಕುಟುಂಬ…

ಬಾಗಲಕೋಟೆ: ಮಾನವೀಯತೆ ದೃಷ್ಟಿಯಿಂದ ಹಣ ನೀಡಲಾಗಿತ್ತು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕುಳಗೇರಿ ಕ್ರಾಸ್‌ ಘಟನೆಯಲ್ಲಿ ಗಾಯಾಳುಗಳಿಗೆ ನೀಡಿದ್ದ ಹಣವನ್ನು ಸಿದ್ದರಾಮಯ್ಯ ಅವರ ವಾಹನದತ್ತ ಹಣ ಎಸೆದ ಕುರಿತು ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇದು ಪರಿಹಾರ ಅಲ್ಲ, ಕಷ್ಟದಲ್ಲಿರುವವರಿಗೆ ಅನುಕೂಲ ಆಗಲಿ ಎಂದು ನೀಡಿ ದ್ದೇನೆ ಎಂದರು. ಗಲಭೆಯಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೂ ಹಣ ನೀಡುತ್ತೇವೆ. ಸತ್ತಿರು ವವರು ವಾಪಸ್‌ ಬರುವುದಿಲ್ಲ. ಕಷ್ಟಕ್ಕೆ ಸ್ಪಂದಿಸಬೇಕು ಎಂಬ ಕಾರಣಕ್ಕೆ ನೀಡಲಾಗು ತ್ತದೆ. ಹಣವನ್ನು ಪುನಃ […]

ಮುಂದೆ ಓದಿ

ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ನೇಮಕ

ಕೊಲ್ಹಾರ: ಕಾಂಗ್ರೆಸ್ ಯುವ ಮುಖಂಡ ಹಾಗೂ ತಾಲ್ಲೂಕ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಲ್ಹಾರ ಪಟ್ಟಣದ ಕಲ್ಲು ಸೊನ್ನದ ಅವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ...

ಮುಂದೆ ಓದಿ

Siddaramayya

ಕಾಂಗ್ರೆಸ್ ಎಂಎಲ್’ಸಿಗಳಿಗೆ ದೆಹಲಿಗೆ ಬುಲಾವ್

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ವಿರೋಧಿಸಿ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳಿಗೆ ದೆಹಲಿಗೆ ಬರುವಂತೆ ಬುಲಾವ್...

ಮುಂದೆ ಓದಿ

ದಾರಿ ತಪ್ಪಿದ ಸರ್ಕಾರದಿಂದ ಜನರನ್ನ ದಾರಿ ತಪ್ಪಿಸುವ ಹುನ್ನಾರ: ಬಿ ಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಪಠ್ಯ ಪರಿಷ್ಕರಣಾ ಸಮಿತಿಯನ್ನ ವಿಸರ್ಜನೆ ಮಾಡಿ ಪರಿಷ್ಕೃತ ಪಾಠಗಳನ್ನು ಉಳಿಸಿಕೊಳ್ಳುವ ಮೂಲಕ ತಾಂತ್ರಿಕ ತಂತ್ರಗಾರಿಕೆಯ ಗಿಮಿಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಮಾಡಿದ್ದಾರೆ. ಈ ಮೂಲಕ...

ಮುಂದೆ ಓದಿ

ಎಂ.ಪಿ.ಲತಾ ಮಲ್ಲಿಕಾರ್ಜುನ, ಕವಿತಾ ರೆಡ್ಡಿ ನೇಮಕ

ಹರಪನಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಗಾಂಧಿಯವರ ಅನುಮೋದನೆ ಮೇರೆಗೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ...

ಮುಂದೆ ಓದಿ

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ...

ಮುಂದೆ ಓದಿ

ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ. ನಾಡಿನ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು, ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌ ಎಂದು ಕೆಪಿಸಿಸಿ...

ಮುಂದೆ ಓದಿ

ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ...

ಮುಂದೆ ಓದಿ

ಹೆಡ್ಗೆವಾರ್ ದೇಶದಲ್ಲಿ ಕೋಮು ಭಾವನೆ ಬೆಳೆಸಿದ ವ್ಯಕ್ತಿ

ನವದೆಹಲಿ: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರ್ಪಡೆ ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಹೆಡ್ಗೆವಾರ್ ದೇಶದಲ್ಲಿ ಕೋಮು ಭಾವನೆ...

ಮುಂದೆ ಓದಿ

ಕಾಂಗ್ರೆಸ್ ಪಕ್ಷಕ್ಕೆ ಪ್ರಮೋದ್ ಮಧ್ವರಾಜ್ ಗುಡ್‌ ಬೈ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಗುಡ್ ಬೈ ಹೇಳಿದ್ದಾರೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ...

ಮುಂದೆ ಓದಿ