ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಬೆಳ್ಳಂಬೆಳಗ್ಗೆಯೇ ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬಿಲ್ಡರ್‌ಗಳ ನಿವಾಸ, ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪಾಳು ಕೊಳವೆಬಾವಿ ಮುಚ್ಚದಿದ್ದರೆ ಜೈಲು, […]
Actor Darshan: ತಮ್ಮ ಆಪ್ತ ವಲಯಕ್ಕೆ ಅಪಾರ ಹಣ ನೀಡಿದ ಆರೋಪ ಕುರಿತು ಪ್ರಶ್ನೆಗಳನ್ನು ಕೇಳಿದ ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ದರ್ಶನ್...
money guide: ಅಂಚೆ ಕಚೇರಿ ಖಾತೆಗಳ ಬಡ್ಡಿ ಬದಲಾವಣೆ ಸೇರಿದಂತೆ ಹಲವಾರು ಕ್ರಮಗಳು ಅಕ್ಟೋಬರ್ ಒಂದರಿಂದ ಜಾರಿಯಾಗಲಿವೆ....
Gruha Lakshmi Scheme: ಆದಾಯ ತೆರಿಗೆ ಪಾವತಿಸುವ ಸುಮಾರು 1.78 ಲಕ್ಷ ಮಹಿಳೆಯರು ಯೋಜನೆಯ ಫಲಾನುಭವಿಯಾಗಿದ್ದರು....
ಅನಿವಾಸಿ ಭಾರತೀಯರ ಮೇಲೆ ತೆರಿಗೆ ವಿಧಿಸುವ ಹೊಸ ಮಸೂದೆಯೊಂದರ ಕುರಿತು ಎದ್ದಿದ್ದ ಗೊಂದಲಗಳನ್ನು ಸ್ಪಷ್ಟಪಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಇತರ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ತೆರಿಗೆ...
ದೇಶದ ಮಧ್ಯಮ ವರ್ಗ ಯಾವಾಗಲೂ ಬಜೆಟ್ ವೇಳೆ ಕಾಯುವುದೇ ಆದಾಯ ತೆರಿಗೆಯಲ್ಲಿ ರಿಲೀಫ್ ಇರಲಿದೆಯೇ ಎಂಬ ಕಾತರದಿಂದ. ವೈಯಕ್ತಿಕ ಆದಾಯದ ಮೇಲಿನ ತೆರಿಗೆಯನ್ನು ಸರಳೀಕರಿಸಲಾಗಿದೆ. ಹಾಲಿ ಹಾಗೂ...