Monday, 12th May 2025

ಹಿಮಾಚಲದಲ್ಲಿ ನಿರಂತರ ಮಳೆ: ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಸಂಭವಿಸಿದ್ದ ವಿವಿಧ ದುರಂತಗಳಲ್ಲಿ ಸುಮಾರು 55 ಜನರು ಮೃತಪಟ್ಟಿದ್ದಾರೆ. ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ರೈತರ ಬೆಳೆಯೂ ಹಾಳಾಗಿದೆ. ವಿವಿಧೆಡೆ ಭೂಕುಸಿತದಿಂದಾಗಿ ಹಲವು ರಸ್ತೆಗಳು ಬಂದ್‌ ಆಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಧಾರಾಕಾರ ಮಳೆ ಹಿನ್ನೆಲೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸೋಮವಾರ ಸಂಜೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಹಿಮಾಚಲದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಂತಹ ಮಳೆ ಸುರಿದಿರಲಿಲ್ಲ.. ಇದರಲ್ಲಿ 50 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. […]

ಮುಂದೆ ಓದಿ

ಸೆಪ್ಟೆಂಬರಿನಲ್ಲಿ ವಿಶ್ವಕರ್ಮ ಯೋಜನೆ ಪ್ರಾರಂಭ

ನವದೆಹಲಿ: ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಸರ್ಕಾರ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ತಮ್ಮ...

ಮುಂದೆ ಓದಿ