ನವದೆಹಲಿ: ಜಿ20 ಶೃಂಗಸಭೆ 2023ರ ಸಂದರ್ಭದಲ್ಲಿ ದೇಶದ ಹೆಸರನ್ನು ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. INDIA ಬದಲು ‘ಭಾರತ’ ಎಂದು ಬರೆಯಲಾಗುವುದು ಎಂದು ಹೇಳಲಾಗಿತ್ತು. ಜಿ20 ರಾಷ್ಟ್ರಪತಿಗಳ ಭೋಜನಕೂಟದ ಆಹ್ವಾನ ಪತ್ರದಲ್ಲೂ INDIA ಬದಲಿಗೆ ಭಾರತ ಎಂದು ಬರೆಯಲಾಗಿತ್ತು. ಈಗ ಶಾಲಾ ಪುಸ್ತಕಗಳಲ್ಲಿ ದೇಶದ ಹೆಸರನ್ನು ಬದಲಾಯಿಸಲು ಶಿಫಾರಸು ಮಾಡಲಾಗಿದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್ಸಿಇಆರ್ಟಿ) ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ಪ್ರತಿಕ್ರಿಯಿಸಿದ್ದು INDIA […]
ಲಕ್ನೋ: ಕಾಂಗ್ರೆಸ್ ಪಕ್ಷವು ತಮಗೆ ಮೋಸ ಮಾಡಿ, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ....
ನವದೆಹಲಿ : ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ಮುಚ್ಚುವುದಾಗಿ ಘೋಷಿಸಿದೆ. ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾದ ಬೆಂಬಲ ಮತ್ತು ಸಂಪನ್ಮೂಲಗಳ ಕೊರತೆ...
ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಟೀಮ್ ಈವೆಂಟ್ನಲ್ಲಿ ಭಾರತ ಮಹಿಳಾ ಬ್ಯಾಡ್ಮಿಂ ಟನ್ ತಂಡವು ಮಂಗೋಲಿಯಾವನ್ನು 3-0 ಗೋಲುಗಳಿಂದ ಸೋಲಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ...
ಗ್ರೇಟರ್ ನೋಯ್ಡಾ: ಮೋಟೋ ರೇಸ್ ಸಂಸ್ಥೆ ದೊಡ್ಡ ಎಡವಟ್ಟು ಮಾಡಿದೆ. ಭಾರತ್ ಜಿಪಿ ಎಂದು ಮರುನಾಮಕರಣ ಮಾಡಲಾದ ಇಂಡಿಯನ್ ಆಯಿಲ್ ಗ್ರ್ಯಾನ್ ಪ್ರಿ ಆಫ್ ಇಂಡಿಯಾ ವಿವಾದಕ್ಕೆ...
-ಗುರುರಾಜ್ ಗಂಟಿಹೊಳೆ ಈಗಾಗಲೇ ಜಗತ್ತಿನೆದುರು ತನ್ನ ಹಿರಿಮೆಯನ್ನು ತೋರ್ಪಡಿಸಿರುವ ಭಾರತವು ‘ವಿಶ್ವಗುರು’ ಆಗುವ ದಿನಗಳು ಸಮೀಪಿಸುತ್ತಿವೆ. ಇದೇ ಸಮಯದಲ್ಲಿ ಏಕಕಾಲಿಕ ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಇವೆರಡೂ...
– ಎಂ.ಜಿ.ಅಕ್ಬರ್ ಅಪವಾದಗಳು ಹಾಗಿರಲಿ. ಭಾರತದ ಇತಿಹಾಸದಲ್ಲಿ ಒಂದೇ ದಿನ ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆದಾಗ ಅಧಿಕಾರದಲ್ಲಿದ್ದುದು ಇಬ್ಬರೇ ಪ್ರಧಾನ ಮಂತ್ರಿಗಳು- ೧೯೫೨, ೧೯೫೭...
ನವದೆಹಲಿ: ಕೇಂದ್ರ ಸರಕಾರದ ವಿರುದ್ಧ ಅಖಾಡಕ್ಕೆ ಇಳಿಯಲು ಸಜ್ಜಾದ ವಿರೋಧ ಪಕ್ಷಗಳ ಒಕ್ಕೂಟಕ್ಕೆ ಐಎನ್‌ಡಿಐಎ ಎಂದು ನಾಮಕರಣ ಮಾಡಿದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ...
ನವದೆಹಲಿ: ದರ ಏರಿಕೆ ಬಿಸಿಯ ಮಧ್ಯೆ ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡ ಲಾಗಿದೆ. ಆಗಸ್ಟ್ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ...
ಮುಂಬೈ: ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಮಾಡಿಕೊಂಡಿರುವ ಮೈತ್ರಿ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್)ದ ಮೂರನೇ ಸಭೆ ಆಗಸ್ಟ್ 25...