Thursday, 15th May 2025

ಕೆನಡಾಗೆ ಭಾರತ ತಿರುಗೇಟು…!

ನವದೆಹಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ. ಏಟಿಗೆ ಏದಿರೇಟು ಎಂಬಂತೆ ಭಾರತ ಸರ್ಕಾರ ಕೆನಡಾದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ. ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಕರೆಸಿ, ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವ ಭಾರತ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಯಿತು. ಮುಂದಿನ ಐದು ದಿನದೊಳಗೆ ಭಾರತವನ್ನು ತೊರೆಯುವಂತೆ ಸಂಬಂಧಪಟ್ಟ ರಾಜತಾಂತ್ರಿಕರಿಗೆ ತಿಳಿಸಲಾಗಿದೆ ಎಂದು […]

ಮುಂದೆ ಓದಿ

ಎರಿಕ್ ಗಾರ್ಸೆಟ್ಟಿ – ಭಾರತಕ್ಕೆ ಹೊಸ ಯುಎಸ್ ರಾಯಭಾರಿ

ನವದೆಹಲಿ: ಲಾಸ್ ಏಂಜಲೀಸ್‌ನ ಮಾಜಿ ಮೇಯರ್ ಎರಿಕ್ ಗಾರ್ಸೆಟ್ಟಿ ಅವರು ಭಾರತಕ್ಕೆ ಹೊಸ ಯುಎಸ್ ರಾಯಭಾರಿಯಾಗಲಿದ್ದಾರೆ. US ಸೆನೆಟ್ ಗಾರ್ಸೆಟ್ಟಿಯ ನಾಮನಿರ್ದೇಶನವನ್ನು ದೃಢಪಡಿಸಿದೆ. ಭಾರತಕ್ಕೆ US ರಾಯಭಾರಿಯಾಗಿ...

ಮುಂದೆ ಓದಿ