Tuesday, 13th May 2025

ಭಾರತದ ಪ್ರವಾಸಿಗರಿಗೆ ಇಟಲಿಯಲ್ಲಿ ಹತ್ತು ದಿನಗಳ ಕ್ವಾರಂಟೈನ್‌

ರೋಮ್: ಭಾರತದಿಂದ ಆಗಮಿಸುವ ಪ್ರಯಾಣಿಕರಿಗೆ ಇಟಲಿ ಹತ್ತು ದಿನಗಳ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಿದೆ. ಭಾರತದಲ್ಲಿ ಕರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಹಲವು ದೇಶಗಳು ಭಾರತದಿಂದ ಆಗಮಿಸುವ ವಿಮಾನಗಳಿಗೆ ನಿರ್ಬಂಧ ಹೇರಿದ್ದವು. ತಾತ್ಕಾಲಿಕವಾಗಿ ವಿಮಾನಯಾನಕ್ಕೆ ತಡೆ ನೀಡಿದ್ದವು. ಇದೀಗ ಇಟಲಿ ಕೂಡ ಭಾರತದಿಂದ ಬರುವ ಪ್ರಯಾಣಿಕರಿಗೆ ಹತ್ತು ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಿದೆ. ವಿಮಾನದಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆ ನಡೆಸಲಾಗುತ್ತಿದ್ದು, ಪಾಸಿಟಿವ್ ಬಂದರೆ ಅಲ್ಲಿನ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗುತ್ತಿದೆ. ಬುಧವಾರ ನವದೆಹಲಿಯಿಂದ ರೋಮ್‌ಗೆ 210 ಮಂದಿ ಪ್ರಯಾಣಿಸಿದ್ದು, ಎಲ್ಲರನ್ನೂ ಕ್ವಾರಂಟೈನ್‌ನಲ್ಲಿ […]

ಮುಂದೆ ಓದಿ