Monday, 12th May 2025

ತಾಯ್ನಾಡಿಗೆ ಮರಳಿದ ಒಲಿಂಪಿಕ್ಸ್ ಪದಕ ವಿಜೇತರು

ನವದೆಹಲಿ: ಟೋಕಿಯೋದಿಂದ ನವದೆಹಲಿಗೆ ಆಗಮಿಸಿದ್ದ ನೀರಜ್ ಚೋಪ್ರಾ, ರವಿಕುಮಾರ್ ದಹಿಯಾ, ಮೀರಾಬಾಯಿ ಚಾನು, ಪಿ.ವಿ. ಸಿಂಧು, ಲವ್ಲಿ ನಾ, ಭಜರಂಗ್ ಪೂನಿಯಾ ಹಾಗೂ ಪುರುಷರ ಹಾಕಿ ತಂಡಕ್ಕೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಸಂಜೆ ಅಶೋಕ ಹೋಟೆಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಲ್ಲ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಸನ್ಮಾನಿಸಲಿದ್ದಾರೆ. ಪದಕ ಗೆದ್ದು ತವರಿಗೆ ಆಗಮಿಸಿದ ಕ್ರೀಡಾಪಟುಗಳನ್ನು ಸನ್ಮಾನಿಸಿ, ಗೌರವಿಸಲಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಗಿದೆ. ಭಾರತದ ಮೊದಲ ಬಾರಿಗೆ ಒಲಿಂಪಿಕ್ಸ್ ನಲ್ಲಿ […]

ಮುಂದೆ ಓದಿ