Wednesday, 14th May 2025

ಬುಕಾರೆಸ್ಟ್‌ನಿಂದ 250 ಭಾರತೀಯರ ಸ್ಥಳಾಂತರ

ನವದೆಹಲಿ: ಉಕ್ರೇನ್‌ನಿಂದ ಸ್ಥಳಾಂತರಿಸಲು 250 ಭಾರತೀಯರನ್ನು ಹೊತ್ತ ಎರಡನೇ ವಿಮಾನ ರೊಮೇನಿಯಾದ ಬುಕಾರೆಸ್ಟ್‌ನಿಂದ ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಏರ್ ಇಂಡಿಯಾ ವಿಶೇಷ ವಿಮಾನ ಸೇವೆಯು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಆಪರೇಷನ್ ಗಂಗಾ’ ಅಡಿ ಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿ ಯಾಗಿ ಕರೆತಂದಿದೆ. ವಿಮಾನದಲ್ಲಿ 25 ಮಂದಿ ಕನ್ನಡಿಗರು ಇದ್ದಾರೆನ್ನಲಾಗಿದೆ. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ವಿದೇಶಾಂಗ ವ್ಯವಹಾರ ಗಳ ರಾಜ್ಯ ಸಚಿವ ವಿ […]

ಮುಂದೆ ಓದಿ