Tuesday, 13th May 2025

ಐಎಸ್‌ಎಲ್: ನಾಳೆ ಒಡಿಶಾಗೆ ಮುಂಬೈ ಸಿಟಿ ಎದುರಾಳಿ

ಬ್ಯಾಂಬೊಲಿಮ್‌, ಗೋವಾ: ಇಂಡಿಯನ್ ಸೂಪರ್ ಲೀಗ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಸತತ ಮೂರನೇ ಜಯದ ನಿರೀಕ್ಷೆ ಯಲ್ಲಿರುವ ಮುಂಬೈ ಸಿಟಿ ಎಫ್‌ಸಿ ತಂಡ ಡಿ.6 ರಂದು ಒಡಿಶಾ ಎಫ್‌ಸಿ ತಂಡವನ್ನು ಎದುರಿಸಲಿದೆ. ಮುಂಬೈ ತಾನಾಡಿದ ಮೊದಲ ಪಂದ್ಯದಲ್ಲಿ ನಾರ್ತ್‌ ಈಸ್ಟ್ ಯುನೈಟೆಡ್‌ ಎಫ್‌ಸಿ ಎದುರು ಸೋತಿತ್ತು. ಎರಡನೇ ಪಂದ್ಯದಲ್ಲಿ 1-0 ಯಿಂದ ಎಫ್‌ಸಿ ಗೋವಾ ಎದುರು ಗೆದ್ದಿತ್ತು. ಕೊನೆಯ ಪಂದ್ಯದಲ್ಲಿ 3-0ಯಿಂದ ಎಸ್‌ಸಿ ಈಸ್ಟ್ ಬೆಂಗಾಲ್‌ ಎದುರು ಗೆದ್ದಿತ್ತು. ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಂಬೈ ತಂಡವು ಗೆಲುವಿಗೆ […]

ಮುಂದೆ ಓದಿ