Wednesday, 14th May 2025

ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿ: ಹೊರ ಬಿದ್ದ ಅದಾನಿ

ನವದೆಹಲಿ: ದೇಶದ ಎರಡನೇ ಅತಿದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಗೌತಮ್ ಅದಾನಿ ಅವರು ಬರೋಬ್ಬರಿ 18.8 ಬಿಲಿಯನ್ ಡಾಲರ್ ಕಳೆದುಕೊಂಡಿದ್ದು ವರದಿಯಾಗಿದೆ. ಗೌತಮ್ ಅದಾನಿ ಕೇವಲ 20 ದಿನಗಳ ಅವಧಿಯಲ್ಲಿ ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಸದ್ಯ 22 ಸ್ಥಾನವನ್ನ ತಲುಪಿದ್ದಾರೆ ಎಂದು ಬ್ಲೂಮ್‌ಬರ್ಗ್ ಬಿಲಿಯನೇರ್ಸ್‌ ಸೂಚ್ಯಂಕ ವರದಿ ತಿಳಿಸಿದೆ. ಅದಾನಿ ಗ್ರೂಪ್ ಷೇರುಗಳು ಜೂನ್ 14ರಿಂದ ಕುಸಿತಕ್ಕೆ ಒಳಗಾಗಿದೆ. ಆದರೆ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕಂಪನಿ ಷೇರುಗಳು 700 […]

ಮುಂದೆ ಓದಿ