Sunday, 11th May 2025

ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ಶಾಂತಿಯುತ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಇಂಡಿಗನತ್ತ ಗ್ರಾಮದ ಮತಗಟ್ಟೆ ಸಂಖ್ಯೆ 146 ರಲ್ಲಿ ಮರು ಮತದಾನ ನಡೆಯುತ್ತಿದ್ದು, ಇಲ್ಲಿ ಒಟ್ಟು 528 ಮತದಾರರಿದ್ದಾರೆ. ಇವರಲ್ಲಿ ಪುರುಷರು 279, ಮಹಿಳೆಯರು 249. 10.30ರ ವೇಳೆಗೆ 57 ಮಂದಿ ಮತ ಚಲಾಯಿಸಿದ್ದರು. ಇದುವರೆಗೆ ಮೇಂದರೆಯ 54 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಇಂಡಿಗನತ್ತದ ಮೂವರು ಮತ ಚಲಾಯಿಸಿದ್ದಾರೆ. ಏ.26ರಂದು ನಡೆದ […]

ಮುಂದೆ ಓದಿ