Wednesday, 14th May 2025

ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ: ಸಂಸದೆ ಸುಮಲತಾ ಅಂಬರೀಷ್ ಟ್ವೀಟ್‌

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು. ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಟ್ವೀಟ್‌ ಮಾಡಿದ್ದಾರೆ.  

ಮುಂದೆ ಓದಿ