Monday, 12th May 2025

ಸುಲಾವೇಸಿ ದ್ವೀಪದಲ್ಲಿ ಪ್ರಬಲ ಭೂಕಂಪ: ಮೂರು ಸಾವು

ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲಾವೇಸಿ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಆಸ್ಪತ್ರೆ ಕುಸಿದು ಬಿದ್ದಿದ್ದು ಹಲವು ಮಂದಿ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿ, ಮೂವರು ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಆಸ್ಪತ್ರೆ ಸಂಪೂರ್ಣವಾಗಿ ಕುಸಿದು ಬಿದ್ದಿರುವು ದಾಗಿ ಮಾಮುಜು ನಗರದ ರಕ್ಷಣಾ ಏಜೆನ್ಸಿ ಏರಿಯಾನಾಟೋ ತಿಳಿಸಿದೆ. ಆಸ್ಪತ್ರೆಯ ಅವಶೇಷಗಳಡಿ ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ. ಘಟನೆಯಲ್ಲಿ ಎಷ್ಟು ಮಂದಿ ರೋಗಿಗಳು […]

ಮುಂದೆ ಓದಿ

ಜಕಾರ್ತದಿಂದ ಹೊರಟಿದ್ದ ವಿಮಾನ ಕೆಲವೇ ನಿಮಿಷಗಳಲ್ಲಿ ಸಮುದ್ರದಲ್ಲಿ ಪತನ

ಜಕಾರ್ತ: ಜಕಾರ್ತದಿಂದ ಹೊರಟಿದ್ದ ಶ್ರೀವಿಜಯ ಏರ್‌ ಏರ್‌ಲೈನ್‌ ಕಂಪನಿಯ ವಿಮಾನ ಶನಿವಾರ ಟೇಕ್‌ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಸಮುದ್ರದಲ್ಲಿ ಪತನವಾಗಿದೆ. ವಿಮಾನದಲ್ಲಿ 50 ಪ್ರಯಾಣಿಕರು ಹಾಗೂ 12...

ಮುಂದೆ ಓದಿ

ಆಹಾರ ಯೋಜನೆಯಡಿ ಲಂಚಾರೋಪ: ಇಂಡೋನೇಶ್ಯಾ ಸಚಿವರ ಬಂಧನ

ಜಕಾರ್ತಾ: ₹8.85 ಕೋಟಿ (1.2 ಮಿಲಿಯನ್‌ ಡಾಲರ್‌) ಲಂಚ ಸ್ವೀಕರಿಸಿದ ಆರೋಪದಡಿ ಇಂಡೊನೇಷ್ಯಾದ ಸಾಮಾಜಿಕ ವ್ಯವಹಾರಗಳ ಸಚಿವರನ್ನುಭಾನುವಾರ ಬಂಧಿಸಲಾಗಿದೆ. ಕೋವಿಡ್‌ ಸಂತ್ರಸ್ತರ ಆಹಾರ ಯೋಜನೆಗೆ ಸಂಬಂಧಿಸಿದಂತೆ ಈ...

ಮುಂದೆ ಓದಿ