Monday, 12th May 2025

ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಅವಶೇಷಗಳಡಿ ಸಿಲುಕಿದ ವಾಹನಗಳು, 30 ಜನರು ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಭೂಕುಸಿತ ಸಂಭವಿ ಸಿದ್ದು, ಅನೇಕ ವಾಹನಗಳು ಅವಶೇಷಗಳಡಿ ಸಿಲುಕಿಕೊಂಡಿವೆ. ಮಾಹಿತಿ ಪ್ರಕಾರ, ಅವಶೇಷಗಳಡಿ ಒಬ್ಬ ವ್ಯಕ್ತಿ ಮೃತದೇಹ ಪತ್ತೆಯಾಗಿದ್ದು, 30 ಜನರು ನಾಪತ್ತೆಯಾಗಿದ್ದಾರೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ತಿಳಿಸಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ(ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ. ಬಸ್ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು ಎಂದು ಹೇಳಿದ್ದಾರೆ. […]

ಮುಂದೆ ಓದಿ