Sunday, 11th May 2025

ಆಸ್ಟ್ರೇಲಿಯಾ ತಂಡ ಭರ್ಜರಿ ಆರಂಭ

ಸಿಡ್ನಿ: ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಆಸಿಸ್ ನಾಯಕ ಆಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡ ಭರ್ಜರಿ ಆರಂಭ ಪಡೆದಿದ್ದು, ಡೇವಿಡ್ ವಾರ್ನರ್ ಮತ್ತು ನಾಯಕ ಫಿಂಚ್ ಭರ್ಜರಿ ಆರಂಭ ನೀಡಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ 14.1 ಓವರ್ ಗೆ ಆಸಿಸ್ ಪಡೆ ವಿಕೆಟ್ […]

ಮುಂದೆ ಓದಿ

ಏಕದಿನ ಸರಣಿಗೂ ಟಿ ನಟರಾಜನ್ ಆಯ್ಕೆ

ಸಿಡ್ನಿ: ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದ ತಮಿಳುನಾಡು ವೇಗಿ ಟಿ ನಟರಾಜನ್ ರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಆದರೆ ಗಾಯದ ಸಮಸ್ಯೆಯಿಂದ ಇಶಾಂತ್ ಶರ್ಮಾ...

ಮುಂದೆ ಓದಿ

ಇಂದಿನಿಂದ ಭಾರತ-ಆಸೀಸ್ ಏಕದಿನ ಸರಣಿ ಆರಂಭ

ಸಿಡ್ನಿ: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಸರಣಿ ಶುರುವಾಗಿದ್ದು, ಭಾರತ ಕ್ರಿಕೆಟ್ ತಂಡ ಲಾಕ್ಡೌನ್ ನಂತರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಇಂದು ಆಸ್ಟ್ರೇಲಿಯಾ ವಿರುದ್ಧ...

ಮುಂದೆ ಓದಿ

ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್’ಗೆ ಪಿತೃವಿಯೋಗ

ಮೇಲ್ಬರ್ನ್‌: ಆಸ್ಟ್ರೆಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತಂದೆ ಸಾವಿಗೀಡಾಗಿದ್ದಾರೆ. ಶ್ವಾಸಕೋಶದ ಕಾಯಿಲೆಯಿಂದ ನರಳುತ್ತಿದ್ದ ಸಿರಾಜ್ ತಂದೆ ಮೊಹಮ್ಮದ್ ಗೌಸ್ ಅವರಿಗೆ 53 ವರ್ಷ ವಯಸ್ಸಾಗಿತ್ತು....

ಮುಂದೆ ಓದಿ