Thursday, 15th May 2025

ಇಂಗ್ಲೆಂಡ್ ಪ್ರವಾಸ: ಟೀಂ ಇಂಡಿಯಾಗೆ ಕ್ವಾರಂಟೈನ್‌

ಮುಂಬೈ: ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಎಂಟು ದಿನಗಳ ಕಠಿಣ ಕ್ವಾರಂಟೈನ್ ಮಂಗಳವಾರ ಆರಂಭವಾಗಿದೆ. ವಿಮಾನನಿಲ್ದಾಣ ಸಮೀಪದ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ ತಂಡಗಳು ಬಯೊಬಬಲ್ ಪ್ರವೇಶಿಸಿವೆ. ಎಲ್ಲ ಆಟಗಾರರು ಮತ್ತು ಸಿಬ್ಬಂದಿಯನ್ನು ಮೂರು ಬಾರಿ ಪರೀಕ್ಷೆಗೆ ಒಳಪಡಿಸಲಾಗುವುದು. ಈ ಬಾರಿ ನೆಗೆಟಿವ್ ಬಂದವರು ಇಂಗ್ಲೆಂಡ್‌ಗೆ ತೆರಳುವರು. ಜೂನ್ ಎರಡರಂದು ತಂಡಗಳು ವಿಮಾನವೇರುವ ಸಾಧ್ಯತೆ ಇದೆ. ಪುರುಷರ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯವನ್ನು ನ್ಯೂಜಿಲೆಂಡ್ ಎದುರು ಜೂನ್ 18ರಂದು ಆಡಲಿದೆ. […]

ಮುಂದೆ ಓದಿ