Thursday, 15th May 2025

ಟಿ-20 ವಿಶ್ವಕಪ್ ಗೂ ಮುನ್ನವೇ ಪಾಕ್ ಎದುರಿನ ಭಾರತ ಐತಿಹಾಸಿಕ ಗೆಲುವು ನೆನಪಿಸಿದ #Baapbaaphotahai ಟ್ರೆಂಡ್

ಬೆಂಗಳೂರು : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಮೊದಲ ಟಿ 20 ವಿಶ್ವಕಪ್‌ನ ಫೈನಲ್‌ನಲ್ಲಿ ಎಂಎಸ್ ಧೋನಿ ನೇತೃತ್ವದ ಯುವ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿದ ಐತಿಹಾಸಿಕ ದಿನವನ್ನು ಕ್ರಿಕೆಟ್ ಪ್ರೇಮಿಗಳು ನೆನಪಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಅದರ ಹೊಳೆಯೇ ಹರಿದಿದೆ. ಸುಮಾರು 14 ವರ್ಷಗಳ ಹಿಂದೆ ಅಂದರೆ 2007 ಸೆಪ್ಟೆಂಬರ್ 24ರಂದು ಭಾರತ ಕ್ರಿಕೆಟ್ (Team India) ಇತಿಹಾಸವನ್ನು ಸುವರ್ಣಾಕ್ಷರದಲ್ಲಿ ಬರೆದಿಟ್ಟ ದಿನ. ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 5 ರನ್‌ಗಳ ರೋಚಕ ಗೆಲುವನ್ನಾಚರಿಸಿತು. […]

ಮುಂದೆ ಓದಿ

ಟೀಂ ಇಂಡಿಯಾದ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೀಗ 14 ವರ್ಷ

ಬೆಂಗಳೂರು: ಟೀಂ ಇಂಡಿಯಾ 2007 ರ ಇದೇ ದಿನದಂದು ಐಸಿಸಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತ್ತು. ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೀಗ 14 ವರ್ಷಗಳ ಸಂಭ್ರಮ. ಅಂದು...

ಮುಂದೆ ಓದಿ

ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 24 ರಂದು ಭಾರತ-ಪಾಕಿಸ್ತಾನ ಪಂದ್ಯ

ನವದೆಹಲಿ : ಅಕ್ಟೋಬರ್ 17 ರಿಂದ ನವೆಂಬರ್ 14 ರ ನಡುವೆ ಒಮಾನ್ ಮತ್ತು ಯುಎಇಯಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ 2021 ವೇಳಾಪಟ್ಟಿ ಯನ್ನು ಅಂತಾರಾಷ್ಟ್ರೀಯ...

ಮುಂದೆ ಓದಿ