Thursday, 15th May 2025

ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಕಮ್‌ಬ್ಯಾಕ್ ಮಾಡಿದ ಭಾರತ

ಟೋಕಿಯೊ: ಭಾರತೀಯ ಹಾಕಿ ತಂಡ ಮೂರನೇ ಪಂದ್ಯ ದಲ್ಲಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ 3-0 ಅಂತರದಿಂದ ಜಯ ಸಾಧಿಸಿದ್ದಾರೆ. ಒಲಿಂಪಿಕ್ಸ್ ನ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರೀ ಅಂತರದಿಂದ ಸೋಲನುಭವಿಸಿತ್ತು. ಸ್ಪೇನ್ ತಂಡ ಆರಂಭದಿಂದಲೇ ಆಕ್ರಮಣಕಾರಿಯಾಗಿ ಆಡಿತು. ಆದರೆ ಪ್ರತಿ ಆಕ್ರಮಣ ತಂತ್ರಕ್ಕೆ ಮೊರೆ ಹೋದ ಭಾರತ ಯಶಸ್ಸು ಪಡೆಯಿತು. ಸಿಮ್ರನ್ ಜೀತ್ ಸಿಂಗ್ 14ನೇ ನಿಮಿಷದಲ್ಲಿ ಮೊದಲ ಗೋಲು ಬಾರಿಸಿದರು. ಪೆನಾಲ್ಟಿ ಅವಕಾಶವನ್ನು ಉಪಯೋಗಿಸಿಕೊಂಡ ರೂಪಿಂದರ್ ಪಾಲ್ ಸಿಂಗ್ ಎರಡನೇ ಗೋಲು ಬಾರಿಸಿದರು. […]

ಮುಂದೆ ಓದಿ