Wednesday, 14th May 2025

ಇಷ್ಟಪಟ್ಟು ಮದುವೆಯಾದರೆ, ಅಂತರ್ಜಾತಿ ವಿವಾಹ ತಡೆಯಲು ಸಾಧ್ಯವಿಲ್ಲ: ಪಿಣರಾಯಿ ವಿಜಯನ್

ತಿರುವನಂತಪುರಂ: ಯುವಕ-ಯುವತಿ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆಯಾಗಲು ನಿರ್ಧರಿಸಿದರೆ, ಅಂತರ್ಜಾತಿ ವಿವಾಹವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಯುವಕ-ಯುವತಿ ಒಪ್ಪಿದರೆ ಯಾವುದೇ ಜಾತಿ ಅಥವಾ ಧರ್ಮ ಅಡ್ಡಿಯಾಗುವುದಿಲ್ಲ. ಇದು ಬದಲಾವಣೆಯ ಭಾಗ ಎಂದು ಕರೆದಿದ್ದಾರೆ. ಇಂತಹ ಮದುವೆಗಳಿಗೆ ಮೊದಲಿನಿಂದಲೂ ವಿರೋಧವಿದೆ, ಕೆಲವೊಮ್ಮೆ ಒಂದು ಕಡೆಯವರು ಮಾತ್ರ ವಿರೋಧಿಸುತ್ತಾರೆ, ಕೆಲವೊಮ್ಮೆ ಎರಡೂ ಕಡೆಯಿಂದಲೂ ವಿರೋಧವಿರುತ್ತದೆ. ಆದರೆ ಅಂತಹ ಮದುವೆಗಳು ನಿಂತಿಲ್ಲ ಎಂದು ಹೇಳಿದ್ದಾರೆ. ಸುನ್ನಿ ಯುವಜನ ಸಂಘದ ಕಾರ್ಯದರ್ಶಿ ನಾಸರ್ ಫೈಝಿ ಈ […]

ಮುಂದೆ ಓದಿ