ಟೋಕೊಯೊ: ಸೋಮವಾರ (ಜ. 13) ಸಂಜೆಯ ವೇಳೆಗೆ ಜಪಾನ್‌ನ ದಕ್ಷಿಣ ಭಾಗದಲ್ಲಿರುವ ಕ್ವೆಶು (Kyushu) ಪ್ರಾಂತ್ಯದಲ್ಲಿರುವ ಸಮುದ್ರದೊಳಗೆ ಪ್ರಬಲವಾದ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮವಾಗಿ ಜಪಾನ್ ಹಾಗೂ ಹಿಂದೂ ಮಹಾಸಾಗರದ ದಡದಲ್ಲಿರುವ ಎಲ್ಲ ದೇಶಗಳಿಗೆ ಸುನಾಮಿ (Tsunami) ಅಲರ್ಟ್ ಘೋಷಿಸಲಾಗಿದೆ (Japan Earthquake). ಸಮುದ್ರದಲ್ಲಿ ಆರಂಭಿಕ ಹಂತದಲ್ಲಿ 3.2 ಅಡಿಗಳವರೆಗೆ ಅಲೆಗಳು ಏಳಲಾರಂಭಿಸಿವೆ. ಭೂಕಂಪದ ತೀವ್ರತೆ ಹೆಚ್ಚಿರುವುದರಿಂದ ಸಮುದ್ರದಲ್ಲಿ ಸುನಾಮಿ ಏಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. […]
Los Angeles wildfire: ಈವರೆಗೂ ಕಂಡು ಕೇಳರಿಯದ ಅಗ್ನಿ ಅವಘಡಕ್ಕೆ ಅಮೆರಿಕ ಸಾಕ್ಷಿಯಾಗಿದೆ. ಲಾಸ್‌ಏಂಜಲೀಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಹಬ್ಬುತಲೇ ಇದೆ. ಅಮೆರಿಕದ ಪ್ರಮುಖ...
Donald Trump: ನ್ಯೂಯಾರ್ಕ್‌ನಲ್ಲಿ ಹಶ್ ಹಣ ವಂಚನೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕ್ಲೀನ್ ಚಿಟ್...
Tibet Earthquake: ಮಂಗಳವಾರ (ಜ. 7) ಬೆಳಗ್ಗೆ ಟಿಬೆಟ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 126ಕ್ಕೆ ಏರಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಭೂಕಂಪ ದಾಖಲಾಗಿದೆ....
Justin Trudeau: ತಮ್ಮ ಪಕ್ಷದೊಳಗೆ ಅಸಮಾಧಾನ, ಭಿನ್ನಮತ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸುವುದಾಗಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ...
Terror Attack: ಅಮೆರಿಕದಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, ಕನಿಷ್ಠ 10 ಮಂದಿ ಮೃತಪಟ್ಟಿದ್ದು, 30 ಹೆಚ್ಚು ಮಂದಿಗೆ...
New Year: ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಗಿದೆ. ಯಾವ ದೇಶದಲ್ಲಿ ಹೇಗೆ ಹೊಸ ವರ್ಷವನ್ನು ಆಚರಿಸಲಾಗುತ್ತದೆ ಎನ್ನುವ ವಿವರ ಇಲ್ಲಿದೆ....
Mass Shooting: ಅಮೆರಿಕದಲ್ಲಿ ಮತ್ತೊಂದು ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 5 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ...
ಒಟ್ಟಾವಾ: ಕೆನಡಾದಲ್ಲಿ ಸೋಮವಾರ (ಡಿ. 16) ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಉಪ ಪ್ರಧಾನಿ (Canada’s deputy prime minister) ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ಅನಿರೀಕ್ಷಿತವಾಗಿ...
Georgia Tragedy: ಜಾರ್ಜಿಯಾದ ಗುಡೌರಿಯಲ್ಲಿರುವ ಭಾರತೀಯ ಹೋಟೆಲ್ ಒಂದರಲ್ಲಿ ವಿಷಾನಿಲ ಸೋರಿಕೆಯಾಗಿ 12 ಭಾರತೀಯರು ಮೃತಪಟ್ಟಿದ್ದಾರೆ. ಕಾರ್ಬನ್ ಮೊನೋಕ್ಸೈಡ್ ಅನಿಲದಿಂದಾಗಿ ಈ ದುರಂತ ಸಂಭವಿಸಿದೆ ಎಂದು ಮೂಲಗಳು...