Thursday, 15th May 2025

ಇಂದಿನಿಂದ ಮಾ.30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ ಆಯೋಜಿಸಿವೆ. ವಿಧಾನಸೌಧದ ಎದುರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಿಲಂ ಫೆಸ್ಟಿವಲ್ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸ್ಮರಣ ಸಂಚಿಕೆಯನ್ನು ವಿಜಯೇಂದ್ರ ಪ್ರಸಾದ್ ಬಿಡುಗಡೆ ಮಾಡಲಿದ್ದಾರೆ. ಅಶೋಕ್ ಕಶ್ಯಪ್ ಉಪಸ್ಥಿತರಿರುತ್ತಾರೆ. ಮಾ.23 ರಿಂದ ಮಾ.30, 2023 ರವರೆಗೆ ರಾಜಾಜಿನಗರದ ಒರಾಯನ್ ಮಾಲ್‌ನಲ್ಲಿ 11 ಸ್ಕ್ರೀನ್‌ಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸ ಲಾಗುತ್ತದೆ. ಚಲನಚಿತ್ರೋತ್ಸವವು […]

ಮುಂದೆ ಓದಿ