Tuesday, 13th May 2025

OmBirla

ಮಾತುಕತೆಯಿಂದ ವಿವಾದ ಶಮನ, ಭಾರತೀಯರ ನಂಬಿಕೆಯಾಗಿದೆ: ಓಂ ಬಿರ್ಲಾ

ಗುವಾಹಟಿ: ಎಲ್ಲಾ ಅಂತರರಾಷ್ಟ್ರೀಯ ವಿವಾದಗಳನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂಬುದರಲ್ಲಿ ಭಾರತೀಯರು ನಂಬಿಕೆ ಇಟ್ಟಿದ್ದಾರೆ ಎಂದು ಲೋಕಸಭೆ ಸ್ಪೀಕರ್ ಓಂ.ಬಿರ್ಲಾ ಶನಿವಾರ ಹೇಳಿದರು. ಅಭಿವೃದ್ಧಿಗೆ ಪೂರಕವಾಗಿ ಶಾಂತಿ ಮತ್ತು ಸ್ಥಿರತೆ ಖಾತರಿಪಡಿಸಿಕೊಳ್ಳಲು ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಭಾರತ ಇತರ ದೇಶಗಳೊಂದಿಗೆ ಮಾತುಕತೆ ನಡೆಸುತ್ತದೆ ಎಂದು ಹೇಳಿದರು. ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ (ಸಿಪಿಎ) ಅರ್ಧವಾರ್ಷಿಕ ಕಾರ್ಯ ಕಾರಿ ಸಮಿತಿ ಸಭೆಯ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಭಾರತೀಯ ಸಾಂಸ್ಕೃತಿಕ ನೀತಿಯು ಜಗತ್ತನ್ನು ಜಾಗತಿಕ ಕುಟುಂಬವಾಗಿ ನೋಡು […]

ಮುಂದೆ ಓದಿ