Sunday, 11th May 2025

Republic Day: ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು  ಪಾಲ್ಗೊಳ್ಳುವಂತೆ ಕರೆ 

ತುಮಕೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ನಿರ್ಮಿಸಲು ಉದ್ದೇಶಿರುವ 90 ಕಿ.ಮೀ. ಉದ್ದದ ಮಾನವ ಸರಪಳಿಯಲ್ಲಿ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಲಯ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ […]

ಮುಂದೆ ಓದಿ