Tuesday, 13th May 2025

RCB ಹೀನಾಯ ಸೋಲಿಗೆ ಏನಂದ್ರು ಕ್ರಿಕೆಟ್ ಪ್ರೇಮಿಗಳು?

ಐಪಿಎಲ್ 14ನೇ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 9 ವಿಕೆಟ್‌ಗಳ ಭಾರೀ ಅಂತರದ ಸೋಲು ಅನುಭವಿಸಿದೆ. ಬೆಂಗಳೂರು : ಕೆಕೆಆರ್ ವಿರುದ್ಧ ಸೋಮವಾರ ನಡೆದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಸೋಲು ಅನುಭವಿಸಿದೆ. ಈ ಆವೃತ್ತಿಯ ಮೊದಲ ಸೋಲಿನ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಸಾಮಾಜಿಕ ಜಾಲತಾಣದಲ್ಲಿ ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮೊದಲ ಪಂದ್ಯ ದೇವರಿಗೆ, ಸೋತರೂ ಪಾಯಿಂಟ್ ಪಟ್ಟಿಯಲ್ಲಿ ಹತ್ತು ಅಂಕ ಗಳಿಸಿದೆ ಎನ್ನುವ ಮಾತುಗಳು ಆರ್‌ಸಿಬಿ ಅಭಿಮಾನಿಗಳಿಂದ ಕೇಳಿದರೆ, ಬೆಂಗಳೂರು ತಂಡದ ಹೀನಾಯ ಪ್ರದರ್ಶನ, ವಿರಾಟ್ […]

ಮುಂದೆ ಓದಿ

ವೈಫಲ್ಯಕ್ಕೆ ಬೆಲೆ ತೆತ್ತ ಆರ್‌ಸಿಬಿ: ಕೋಲ್ಕತಾ ಮೇಲುಗೈ

ಅಬುಧಾಬಿ: ಬ್ಯಾಟ್ಸ್‌ಮನ್‌ಗಳ ವೈಫಲ್ಯಕ್ಕೆ ಬೆಲೆ ತೆತ್ತ ಆರ್‌ಸಿಬಿ ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಸೋಲಿನ ಆರಂಭ ಕಂಡಿದೆ. ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಬಳಗ...

ಮುಂದೆ ಓದಿ

ಐಪಿಎಲ್‌: ಚೆನ್ನೈ ಸೂಪರ್‌ ಕಿಂಗ್ಸ್‌ ಗೆಲುವಿನ ಆರಂಭ

ದುಬೈ: ಮುಂಬೈ ವಿರುದ್ಧದ ಗೆಲುವಿನ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ನಲ್ಲಿ ಭರ್ಜರಿ ಮರು ಆರಂಭ ಮಾಡಿದೆ. ಕರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಐಪಿಎಲ್‌, ದುಬೈ ಮತ್ತು ಅಬುಧಾಬಿಯಲ್ಲಿ...

ಮುಂದೆ ಓದಿ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ದುಬಾೖ: ಟೀಮ್‌ ಇಂಡಿಯಾದ ಟಿ20 ನಾಯಕತ್ವವನ್ನು ಬಿಡುವುದಾಗಿ ತಿಳಿಸಿದ ವಿರಾಟ್‌ ಕೊಹ್ಲಿ ಇದೀಗ ಆರ್‌ಸಿಬಿ ನಾಯಕನ ಜವಾಬ್ದಾರಿಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. 2021ನೇ ಸಾಲಿನ ಐಪಿಎಲ್‌ ಮುಗಿದ ಬಳಿಕ...

ಮುಂದೆ ಓದಿ

ನಾಳೆಯಿಂದ ಐಪಿಎಲ್ ಹವಾ…ಚೆನ್ನೈ ಸೂಪರ್ ಕಿಂಗ್ಸ್’ಗೆ ಮುಂಬೈ ಇಂಡಿಯನ್ಸ್ ಎದುರಾಳಿ

ಯುಎಇ: ಐಪಿಎಲ್ 2021 ರ ದ್ವಿತೀಯಾರ್ಧ ಭಾನುವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾಗಲಿದೆ. ಕಳೆದ ಏಪ್ರಿಲ್‌ನಲ್ಲಿ ಐಪಿಎಲ್ 2021 ಭಾರತದಲ್ಲಿ ಆರಂಭವಾದರೂ ಕೆಲವು ಆಟಗಾರರು ಮತ್ತು ಸಹಾಯಕ...

ಮುಂದೆ ಓದಿ

ಸೆಪ್ಟೆಂಬರ್ 19ರಿಂದ ಐಪಿಎಲ್ 2021 ಪುನರಾರಂಭ

ಮುಂಬೈ: ಕರೋನಾ ಕಾರಣದಿಂದ ಅರ್ಧಕ್ಕೆ ಮುಂದೂಡಲ್ಪಟ್ಟ ಐಪಿಎಲ್ 2021  ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಭಾರತದಲ್ಲಿ ಕರೋನಾ ಪಿಡುಗು ಕಡಿಮೆಯಾಗದ ಕಾರಣ ಯುಎಇಯಲ್ಲಿ ಐಪಿಎಲ್ ನ ಉಳಿದ ಪಂದ್ಯಗಳನ್ನು ನಡೆಸಲು...

ಮುಂದೆ ಓದಿ

ಕೋವಿಡ್ ಎಮರ್ಜೆನ್ಸಿ: ರಾಜಸ್ಥಾನ ರಾಯಲ್ಸ್‌’ನಿಂದ 7.5 ಕೋಟಿ ರೂ. ನೆರವು

ನವದೆಹಲಿ: ಐಪಿಎಲ್‌ನ ರಾಜಸ್ಥಾನ ರಾಯಲ್ಸ್ ತಂಡ‌ ಬರೋಬ್ಬರಿ 7.5 ಕೋಟಿ ರೂ.ಗಳ ಕೊಡುಗೆಯನ್ನ ಕೋವಿಡ್-19 ವಿರುದ್ಧದ ಹೋರಾಟಕ್ಕೆ ನೀಡುವ ಮೂಲಕ ಬೆಂಬಲ ಘೋಷಿಸಿದೆ. ರಾಜಸ್ಥಾನ್ ರಾಯಲ್ಸ್ ಆಟಗಾರರು, ಮ್ಯಾನೇಜ್...

ಮುಂದೆ ಓದಿ

ಆರ್‌ಸಿಬಿಗೆ ಹೊಸ ಬಲ: ಕೇನ್ ರಿಚರ್ಡ್ಸನ್ ಬದಲಿಗೆ ಸ್ಕಾಟ್ ಕುಗೆಲಿಜಿನ್ ಸೇರ್ಪಡೆ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯನ್ನು ತೊರೆದು ತವರಿಗೆ ಮರಳಿರುವ ಆಸ್ಟ್ರೇಲಿಯಾ ವೇಗದ ಬೌಲರ್ ಕೇನ್ ರಿಚರ್ಡ್ಸನ್ ಬದಲಿ ಆಟಗಾರನ ಸ್ಥಾನಕ್ಕೆ ನ್ಯೂಜಿಲೆಂಡ್ ವೇಗದ ಬೌಲರ್...

ಮುಂದೆ ಓದಿ

ಶಸ್ತ್ರಚಿಕಿತ್ಸೆಗೆ ಒಳಗಾದ ಟೀಂ ಇಂಡಿಯಾ ವೇಗಿ ಟಿ.ನಟರಾಜನ್

ಮುಂಬೈ: ಟೀಂ ಇಂಡಿಯಾದ ಯಾರ್ಕರ್‌ ಸ್ಪೆಶಲಿಸ್ಟ್‌ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗಿ ಟಿ.ನಟರಾಜನ್ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಮೊದಲೆರಡು...

ಮುಂದೆ ಓದಿ

ನಾಲ್ಕಕ್ಕೇ ಔಟಾದ ಆರ್‌ಸಿಬಿಗೆ ಡಬಲ್‌ ಶಾಕ್‌ ?

ಬೆಂಗಳೂರು: ಸತತ ನಾಲ್ಕು ಗೆಲುವನ್ನು ದಾಖಲಿಸಿದ್ದ ಆರ್​ಸಿಬಿ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ಎದುರು ಸೋಲುಂಡ ಬೆನ್ನಲ್ಲೇ ಮತ್ತೊಂದು ಶಾಕ್​ ಎದುರಾಗಿದೆ. ಸಾಗರೋತ್ತರ ಆಟಗಾರರಲ್ಲಿ ಇಬ್ಬರು ಸ್ವದೇಶಕ್ಕೆ...

ಮುಂದೆ ಓದಿ