ಮುಂಬೈ : ರವೀಂದ್ರ ಜಡೇಜ ಅವರ ಆಲ್ ರೌಂಡ್ ಆಟವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲ ಸೋಲಿನ ರುಚಿ ನೀಡಿದೆ. ಐಪಿಎಲ್ ನ 19ನೇ ಪಂದ್ಯದಲ್ಲಿ 69 ರನ್ ಗಳ ಅಂತರದಿಂದ ಮಣಿಸಿತು. ಈ ಮೂಲಕ ಆರ್ ಸಿಬಿಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿತು. ಗೆಲ್ಲಲು 192 ರನ್ ಕಠಿಣ ಗುರಿ ಬೆನ್ನಟ್ಟಿದ ಆರ್ ಸಿಬಿ ಸ್ಪಿನ್ನರ್ ಗಳಾದ ರವೀಂದ್ರ ಜಡೇಜ(3-13) ಹಾಗೂ ಇಮ್ರಾನ್ ತಾಹಿರ್(2-16) ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್ ಗಳಲ್ಲಿ 9 ವಿಕೆಟ್ […]
ಮುಂಬೈ: ಕರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಆಲ್‌ರೌಂಡರ್ ಅಕ್ಷರ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿದ್ದಾರೆ. ಎಡಗೈ ಆಫ್ ಸ್ಪಿನ್ ಬೌಲಿಂಗ್ ಹಾಗೂ ಕೆಳ ಕ್ರಮಾಂಕದಲ್ಲಿ ಉಪಯುಕ್ತ...
ಮುಂಬೈ: ‘ಹ್ಯಾಟ್ರಿಕ್’ ಜಯದ ಸಂಭ್ರಮ ಆಚರಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುರುವಾರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲಿದೆ. ವಾಂಖೆಡೆ...
ಕಮ್ಮಿನ್ಸ್, ರಸೆಲ್ ಆಟ ವ್ಯರ್ಥ ಮುಂಬೈ: ಚೆನ್ನೈಸೂಪರ್ ಕಿಂಗ್ಸ್ ತಂಡ ಬುಧವಾರ ನಡೆದ ಐಪಿಎಲ್ ನ 15ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 18 ರನ್ ಗಳ...
ಚೆನ್ನೈ: ಖಲೀಲ್ ಅಹ್ಮದ್ (3-21)ನೇತೃತ್ವದ ಬೌಲರ್ ಗಳ ಅತ್ಯುತ್ತಮ ಬೌಲಿಂಗ್ ಹಾಗೂ ಆರಂಭಿಕ ಜಾನಿ ಬೈರ್ ಸ್ಟೋವ್ ಅರ್ಧಶತಕ(ಔಟಾಗದೆ 63) ಕೊಡುಗೆಯ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್...
ಚೆನ್ನೈ : ಐಪಿಎಲ್ 14ನೇ ಆವೃತ್ತಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳನ್ನು...
ಚೆನ್ನೈ: ಮಂಗಳವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ನಲ್ಲಿ...
ಚೆನ್ನೈ: ಹೃದಯ ನೋವು ಕಾಣಿಸಿಕೊಂಡು ಆಯಂಜಿಯೊಪ್ಲಾಸ್ಟಿಗೆ ಒಳಗಾಗಿರುವ ಶ್ರೀಲಂಕಾದ ಆಫ್ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಳಿಕ ಮುರಳೀಧರನ್ ಸಹಜ...
ಮುಂಬೈ: ಇಂಡಿಯನ್ ಪ್ರೀಮಿಯರ್ ನ ಇಂದಿನ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ...
ಮುಂಬೈ: ಡೆಲ್ಲಿ ಕ್ಯಾಪಿಟಲ್ ವಾಂಖೆಡೆ ಮೈದಾನ ದಲ್ಲೇ ಅಬ್ಬರದ ಬ್ಯಾಟಿಂಗ್ ಮೂಲಕ ಗೆಲುವಿನ ಲಯಕ್ಕೆ ಮರಳಿತು. ಅನುಭವಿ ಶಿಖರ್ ಧವನ್ (92) ಸ್ಫೋಟಕ ಬ್ಯಾಟಿಂಗ್ ಫಲವಾಗಿ ಡೆಲ್ಲಿ...