ಮುಂಬೈ : ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ 7 ರನ್‌ಗಳಿಂದ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಜಯ ಗಳಿಸಿತು. ಜೋಸ್ ಬಟ್ಲರ್ ಶತಕ ಸಿಡಿಸಿ ಸಂಭ್ರಮಿಸಿದ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಯಜು ವೇಂದ್ರ ಚಾಹಲ್ ಹ್ಯಾಟ್ರಿಕ್ ಮೂಲಕ ಮಿಂಚಿದರು. ಬಟ್ಲರ್ ಶತಕದ ಬಲದಿಂದ ರಾಜಸ್ಥಾನ 5ಕ್ಕೆ 217 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಕೋಲ್ಕತ್ತ ತಂಡ ಆಯರನ್ ಫಿಂಚ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕಗಳ ಬಲದಿಂದ ಗೆಲುವಿನತ್ತ ಹೆಜ್ಜೆ ಹಾಕಿತ್ತು. ಆದರೆ 17ನೇ ಓವರ್‌ನಲ್ಲಿ […]
ಮುಂಬೈ: ಕರೋನಾ ಭೀತಿಯು ಐಪಿಎಲ್ 2022ರ ಮೇಲೆ ಬೀರಲು ಪ್ರಾರಂಭಿಸಿದೆ. ನೆಟ್ಟಿಗರು ‘Cancel IPL 2022’ ಪ್ರವೃತ್ತಿಯನ್ನ ಪ್ರಾರಂಭಿಸಿದ್ದು, ಆಟಗಾರರ ಸುರಕ್ಷತೆಗಾಗಿ ಈಗ ಪಂದ್ಯಾ ವಳಿಯನ್ನ ರದ್ದುಗೊಳಿಸಲು...
ಮುಂಬೈ: ಆಲ್ರೌಂಡ್ ನಿರ್ವಹಣೆ ತೋರಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್-15ರಲ್ಲಿ ಸತತ 4ನೇ ಗೆಲುವಿನ ನಗೆ ಬೀರಿತು. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್...
ಮುಂಬೈ: ನೂರನೇ ಐಪಿಎಲ್ ಪಂದ್ಯ ಆಡಿದ ಕೆ.ಎಲ್. ರಾಹುಲ್ ಅಮೋಘ ಶತಕದ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 18...
ಮುಂಬೈ: ಟಾಸ್ ಜಯಿಸಿದ ತಂಡ ಮರುಯೋಚನೆ ಇಲ್ಲದೆ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುತ್ತಿರುವ ಪರಿಪಾಠ ಮುಂದುವರಿಸಿದರೂ ದಿನದ ಎರಡೂ ಪಂದ್ಯಗಳಲ್ಲೂ ಚೇಸಿಂಗ್ ಮಾಡಿದ ತಂಡಗಳೇ ಮುಗ್ಗರಿಸಿದವು. ಶಿಮ್ರೋನ್ ಹೆಟ್ಮೆಯರ್...
ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಪ್ರಭುತ್ವ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವಿನ ಹಳಿಗೇರಿತು. ಭಾನುವಾರದ ಪಂದ್ಯದಲ್ಲಿ ಡೆಲ್ಲಿ ತಂಡ 44 ರನ್‌ಗಳಿಂದ ಕೋಲ್ಕತ...
ಪುಣೆ: ಐಪಿಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (ಆರ್‌ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಅಂತರದ ಗೆಲುವು ಸಾಧಿಸಿದ್ದು, ತನ್ನ ವಿಜಯ ದುಂದುಬಿ ಮುಂದುವರೆಸಿದೆ....
ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧ ಕೊನೆಯ ಎರಡು ಎಸೆತಗಳಲ್ಲಿ ಗುಜರಾತ್ ಟೈಟಾನ್ಸ್ ಗೆಲುವಿಗೆ 12 ರನ್ಗಳು ಬೇಕಿದ್ದಾಗ ಸೂಪರ್ ಹೀರೋ ಆಗಿ ಬಂದ ರಾಹುಲ್ ತೆವಾಟಿಯ ಎರಡು ಸಿಕ್ಸರ್...
ಮುಂಬೈ: ಆರಂಭಿಕ ಕ್ವಿಂಟನ್ ಡಿ ಕಾಕ್ ಅವರ ಸ್ಫೋಟಕ ಅರ್ಧಶತಕ ಮತ್ತು ನಾಯಕ ಕೆ.ಎಲ್.ರಾಹುಲ್ ಜೊತೆಗೆ ಸೇರಿಸಿದ 73 ರನ್‌ಗಳ ಜತೆಯಾಟ ಬಲದಿಂದ ಲಖನೌ ಸೂಪರ್ ಜೈಂಟ್ಸ್...
ಪುಣೆ: ಮುಂಬೈ ಇಂಡಿಯನ್ಸ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಮಹಾರಾಷ್ಟ್ರ ಕ್ರೀಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮುಂಬೈ ವೇಗಿ ಜಸ್ಪ್ರಿತ್ ಬುಮ್ರಾ ಮತ್ತು...