ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಇದೀಗ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಬಡ್ತಿ ಗಿಫ್ಟ್ ನೀಡಿದೆ. ಇತ್ತೀಚೆಗಷ್ಟೆ ಏಳು ಐಪಿಎಸ್ (IPS transfer) ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಮತ್ತೆ ಹಲವರಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕ ಸರ್ಕಾರ ಆಡಳಿತ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಿದೆ. 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2025ರ ಜನವರಿ 1ರಿಂದಲೇ […]
IAS Transfer: ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ತ್ರಿಲೋಕ್ ಚಂದ್ರ ಅವರನ್ನು ವರ್ಗಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ....
IPS Transfer: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಗುಪ್ತಚರ (Intelligence) ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ...